ಬೀಜಿಂಗ್: ನೂಡಲ್ಸ್ ತಿಂದು ಒಂದೇ ಕುಟುಂಬದ 9 ಜನರು ಸಾವನ್ನಪ್ಪಿರುವ ಘಟನೆಯೊಂದು ಚೀನಾದಲ್ಲಿ ನಡೆದಿದ್ದು, ಈ ಕುಟುಂಬದಲ್ಲಿ ಈಗ ಮೂವರು ಮಕ್ಕಳು ಮಾತ್ರವೇ ಬದುಕುಳಿದಿದ್ದಾರೆ. ಹೋಮ್ ಮೇಡ್ ನೂಡಲ್ಸ್ ನ್ನು ಫ್ರಿಡ್ಜ್ ನಲ್ಲಿಡಲಾಗಿತ್ತು. ಸುಮಾರು 1 ವರ್ಷಗಳಿಂದಲೂ ಇದು ಫ್ರಿಡ್ಜ್ ನಲ್ಲಿ ಹಾಗೆಯೇ ಇತ್ತು. ದೀರ್ಘ ಕಾಲ ಫ್ರಿಡ್ಜ್ ನಲ್ಲಿದ್ದು...
ಹತ್ರಸ್: ಉತ್ತರಪ್ರದೇಶದ ಹತ್ರಸ್ ನಲ್ಲಿ ಕೆಟ್ಟ ಜಾತಿಯವರಿಂದ ಸಾಮೂಹಿಕವಾಗಿ ಅತ್ಯಾಚಾರಕ್ಕೊಳಗಾಗಿ ಭೀಕರವಾಗಿ ಹತ್ಯೆಯಾದ ಯುವತಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯ ಶೋಧನಾ ಸಮಿತಿಯು ಮಂಗಳವಾರ ತನ್ನ ವರದಿ ನೀಡಿದೆ. ಅತ್ಯಾಚಾರವನ್ನು ಸಾಬೀತುಪಡಿಸಲು ಅಸಾಧ್ಯವಾಗಬೇಕು ಎನ್ನುವುದಕ್ಕಾಗಿ, ಪುರಾವೆಗಳನ್ನು ನಾಶ ಮಾಡಲು ವೈದ್ಯಕೀಯ ಸೌಲಭ್ಯಗಳಲ...
ಶ್ರೀಲಂಕಾ: ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಪುತ್ರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅತ್ಯಾಚಾರದ ಬೆದರಿಕೆ ಹಾಕಿರುವ ನಡೆದಿದ್ದು, ಶ್ರೀಲಂಕಾ ಕ್ರಿಕೆಟ್ ಟೀಂನ ಮಾಜಿ ನಾಯಕ ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ನಟಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿಗೇಡಿಯೊಬ್ಬ ಈ ಬೆದರಿಕೆ ಹಾಕಿದ್ದಾನೆ. ಮುತ್ತಯ್ಯ ಮುರಳೀಧರನ್ ಜೀವನಾಧಾರಿತ ಚಿತ್ರ...
ನವದೆಹಲಿ: ಇಂದು ಸಂಜೆ ಆರು ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂದೇಶವೊಂದನ್ನು ನೀಡಲಿದ್ದಾರೆ ಎಂದು ಅವರು ಟ್ವೀಟ್ ಮಾಡಿದ್ದು, ಆದರೆ ಯಾವ ವಿಚಾರದ ಬಗ್ಗೆ ಎಂದು ಇನ್ನೂ ತಿಳಿದು ಬಂದಿಲ್ಲ. ತಮ್ಮ ಅಧಿಕೃತ ಟ್ಟಿಟ್ಟರ್ ನಲ್ಲಿ ಪ್ರಧಾನಿ ಮೋದಿ ಅವರು ಈ ಸಂದೇಶವನ್ನು ಹಂಚಿಕೊಂಡಿದ್ದಾರೆ. ದೇಶದ ಜನತೆಗೆ ನಾನು ಇಂದು 6 ಗಂಟೆಗೆ ಸಂದೇಶವ...
ನವದೆಹಲಿ: ದೆಹಲಿಯ ಪೊಲೀಸ್ ಅಧಿಕಾರಿಯೊಬ್ಬರು ಬಡ ಮಕ್ಕಳಿಗೆ ತಾವೇ ಶಿಕ್ಷಣವನ್ನು ನೀಡುವ ಮೂಲಕ ಮಾದರಿಯಾಗಿದ್ದು, ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಬಡ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದು, ಇದನ್ನು ಮನಗಂಡ ಪೊಲೀಸ್, ಬಡ ಮಕ್ಕಳಿಗೆ ತಾವೇ ಶಿಕ್ಷಣ ಕಲಿಸುವುದರ ಮೂಲಕ ಸರ್ಕಾರಿ ನೌಕರರಿಗೆ ಮಾದರಿಯಾಗಿದ್ದಾರೆ. ಕೊರೊನಾದಿಂದಾಗಿ...
ರಾಜ್ ಕೋಟ್: ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣರನ್ನು ಟೀಕಿಸಿದ ಕಾರಣಕ್ಕೆ ದಲಿತ ವಕೀಲ ದೇವ್ ಜಿ ಮಹೇಶ್ವರಿ ಅವರನ್ನು ಹತ್ಯೆ ಮಾಡಲಾಗಿದೆ ಎಂದು ವಿಶೇಷ ತನಿಖಾ ತಂಡ(ಸಿಟ್) ತನಿಖಾ ವಿವರಗಳನ್ನು ಬಹಿರಂಗಗೊಳಿಸಿದೆ. ಪ್ರಿಂಟರ್ ರಿಪೇರಿ ಅಂಗಡಿಯಲ್ಲಿ ಕೆಲಸ ಮಾಡುವ ಭರತ್ ರಾವಲ್(22) ಎಂಬಾತ ಸೆಪ್ಟಂಬರ್ 25ರಂಧು ದಲಿತ ವಕೀಲ ದೇವ್ ಜಿ...
ಮಡಿಕೇರಿ: ಸೋಮವಾರಪೇಟೆಯಲ್ಲಿ ದಲಿತ ಹಿತರಕ್ಷಣೆಗೆ ಒಕ್ಕೂಟ ಉತ್ತರಪ್ರದೇಶದಲ್ಲಿ ನಡೆದ ದಲಿತ ಮಹಿಳೆಯ ಮೇಲೆ ಅತ್ಯಾಚಾರ ವನ್ನು ಖಂಡಿಸಿ ಪ್ರತಿಭಟನೆಯನ್ನು ಮಾಡಿ, ತಾಲೂಕು ದಂಡಾಧಿಕಾರಿಗಳಿಗೆ ಎಲ್ಲ ಹೋರಾಟಗಾರರೊಂದಿಗೆ ಸೇರಿ ಕೆ.ಬಿ. ರಾಜುರವರು ಮನವಿ ಪತ್ರವನ್ನು ಸಲ್ಲಿಸಿದರು. ಪ್ರತಿಭಟನೆಯ ಬಳಿಕ ಮಹಾನಾಯಕ ಧಾರವಾಹಿ ಬ್ಯಾನರನ್ನು ಉದ್ಘಾಟ...
ದಂಕುನಿ: ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಪಶ್ಚಿಮ ಬಂಗಾಳ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ದಂಕುನಿಯಲ್ಲಿ ಹೆದ್ದಾರಿ ಬಂದ್ ಮಾಡಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದರು.ಪ್ರತಿಭಟನೆಯಿ...
ಬೆಂಗಳೂರು: ಬೆಂಗಳೂರಿನಲ್ಲಿ 2021 ರ ಫೆಬ್ರವರಿ 3 ರಿಂದ 7, ರವರೆಗೆ 13 ನೇ ಆವೃತ್ತಿಯ ಮೆಗಾ ಅಂತರರಾಷ್ಟ್ರೀಯ ಏರೋ ಶೋ - ಏರೋ ಇಂಡಿಯಾ 2021 ಆಯೋಜಿಸಲಾಗುವುದು. ಕೇಂದ್ರದ ರಕ್ಷಣಾ ಇಲಾಖೆಯು ಕರ್ನಾಟಕ ಸರ್ಕಾರದ ಸಹಯೋಗದೊಂದಿಗೆ ಇಂದು ಆಯೋಜಿಸಿದ್ದ 13ನೇ ಆವೃತ್ತಿಯ ಮೆಗಾ ಅಂತರರಾಷ್ಟ್ರೀಯ ಏರೋ ಶೋ - ಏರೋ ಇಂಡಿಯಾ 2021 ಕಾರ್ಯಕ್ರಮಕ...
ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜೆ.ಜಯಲಲಿತಾ ಅವರ ಆಪ್ತೆ ವಿಕೆ ಶಶಿಕಲಾಗೆ ಸೇರಿದ 2000 ಕೋಟಿ ರೂ.ಮೌಲ್ಯದ ಸ್ವತ್ತನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ಜಪ್ತಿ ಮಾಡಿದ್ದಾರೆ. ಬೇನಾಮಿ ಆಸ್ತಿ ತಡೆ ಕಾಯ್ದೆಯಡಿ ಈ ಕ್ರಮ ಕೈಗೊಳ್ಳಲಾಗಿದ್ದು, ಸಿರುಥಾವೂರ್ ಮತ್ತು ಕೊಡನಾಡುವಿನಲ್ಲಿರುವ 300 ಕೋಟಿ ರೂ.ಮೌಲ್ಯದ ಆಸ್...