ಚಿಕ್ಕಮಗಳೂರು: ನಿಧಿಗಾಗಿ ದುಷ್ಕರ್ಮಿಗಳು 15 ಅಡಿ ಅಗಲ, 25 ಅಡಿ ಆಳ ಗುಂಡಿ ತೋಡಿದ ಘಟನೆ ಚಿಕ್ಕಮಗಳೂರು ತಾಲೂಕಿನ ಆಣೂರು ಸಮೀಪದ ಕೆಸರಿಕೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿರ್ಜನ ಪ್ರದೇಶದಲ್ಲಿ ನಿಧಿಗಾಗಿ ಶೋಧ ನಡೆಸಲಾಗಿದೆ. 25 ಅಡಿಯಷ್ಟು ಆಳದ ಗುಂಡಿ ತೋಡಿ ನಿಧಿಗಾಗಿ ಶೋಧ ನಡೆಸಲಾಗಿದೆ. ಗ್ರಾಮದಲ್ಲಿ ನಿಧಿಗಾಗಿ ಶೋಧ ನಡೆದ ಹಿನ್ನೆಲ...
ಪಾಟ್ನಾದಲ್ಲಿಂದು ಪ್ರತಿಪಕ್ಷಗಳ ಒಗ್ಗಟ್ಟಿನ ಪ್ರದರ್ಶನಕ್ಕೆ ಮುಂಚಿತವಾಗಿ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಇಂದು ಆಯೋಜಿಸಿರುವ ಸಭೆ ಬಗ್ಗೆ ಕಿಡಿಕಾರಿದ್ದಾರೆ. 2024 ರಲ್ಲಿ ಬಿಜೆಪಿ ವಿರುದ್ಧ ಹೋರಾಡಲು ಸಿದ್ಧರಿರುವ ಪಕ್ಷಗಳನ್ನು ನಾವು ಆಹ್ವಾನಿಸಿದ್ದೇವೆ ಎಂದು ಜೆಡಿಯು ಮುಖ್ಯ ವಕ್ತಾರ ಕೆ.ಸಿ.ತ್ಯಾ...
2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಕಾರ್ಯತಂತ್ರವನ್ನು ರೂಪಿಸಲು ದೇಶದ ವಿರೋಧ ಪಕ್ಷಗಳ ನಾಯಕರು ಪಾಟ್ನಾದಲ್ಲಿಂದು ಸಭೆ ಸೇರಲು ಸಜ್ಜಾಗಿದ್ದಾರೆ. ಇಂದಿರಾ ಗಾಂಧಿಯವರ ಬಹುಮತದ ಸರ್ಕಾರವನ್ನು ಉರುಳಿಸಿದ ಜಯಪ್ರಕಾಶ್ ನಾರಾಯಣ್ ಅವರ 1974 ರ ಸಂಪೂರ್ಣ ಕ್ರಾಂತಿಯ ಕರೆಯನ್ನು ಪ್ರತಿನಿಧಿಸುವುದರಿಂದ ಪ್ರತಿಪಕ್ಷಗಳು ಪಾಟ್ನಾವ...
ಬಾಹ್ಯಾಕಾಶ ಅನ್ವೇಷಣೆಯ ಹಿನ್ನೆಲೆಯಲ್ಲಿ ಮಹತ್ವದ ಆರ್ಟೆಮೆಸ್ ಒಪ್ಪಂದಕ್ಕೆ ಅಮೆರಿಕದಲ್ಲಿ ಭಾರತ ಸಹಿ ಹಾಕಿದೆ. ಮುಂದಿನ ವರ್ಷದ ಇಂಟರ್ ನ್ಯಾಷನಲ್ ಸ್ಪೇಸ್ ಸ್ಟೇಷನ್ ಜಂಟಿ ಕಾರ್ಯಾಚರಣೆಗೆ ಅಮೆರಿಕದ ನಾಸಾ ಹಾಗೂ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಜೊತೆಗೂಡಿ ಕೆಲಸ ಮಾಡಲಿವೆ. 2024ರಲ್ಲಿ ಮಾನವ ಸಹಿತ ಜಂಟಿ ಅಂತರಿಕ್ಷಯಾನ ಮಾಡಲಿವೆ. ಇ...
ಕಾಲಿವುಡ್ ರಂಗದಲ್ಲಿ ತಮ್ಮ ರ್ಯಾಪ್ ಸಾಂಗ್ ಗಳ ಮೂಲಕ ಮೋಡಿ ಮಾಡಿರುವ ತಮಿಳಿನ ರ್ಯಾಪರ್ ದೇವ್ ಆನಂದ್ ಅವರನ್ನ ಸಿನಿಮಾ ಸ್ಟೈಲಲ್ಲಿ ದುಷ್ಕರ್ಮಿಗಳು ಕಿಡ್ನ್ಯಾಪ್ ಮಾಡಿದ ಘಟನೆ ನಡೆದಿದೆ. ಸಹೋದರ ಮಾಡಿದ ಸಾಲದ ಹಿನ್ನೆಲೆಯಲ್ಲಿ ಅಣ್ಣ ರ್ಯಾಪರ್ ದೇವ್ ಆನಂದ್ ನನ್ನು ಅಪಹರಣ ಮಾಡಿದ್ದಾರೆ. ದೇವ್ ಆನಂದ್ ಅವರು ಇತ್ತೀಚಿಗೆ ವಿಶ್ವ ಸಂಗೀತದ ...
ಅಮೆರಿಕ ಭೇಟಿಯಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಮೆರಿಕದ ಅಧ್ಯಕ್ಷ ಜೋ ಬೈಡನ್ ಜೊತೆಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ ಬಳಿಕ ಜಂಟಿ ಪತ್ರಿಕಾಗೋಷ್ಠಿ ನಡೆಸಿದರು. ಇದೇ ವೇಳೆ ಮಾತನಾಡಿದ ಉಭಯ ನಾಯಕರು, ಭಯೋತ್ಪಾದನೆ, ಮೂಲಭೂತವಾದದ ವಿರುದ್ಧ ಭಾರತ ಮತ್ತು ಅಮೆರಿಕ ಹೆಗಲಿಗೆ ಹೆಗಲು ಕೊಟ್ಟು ಹೋರಾಟ ನಡೆಸಲಿವೆ ಎಂದು ಹೇಳಿದರು. ಅಮ...
ಅಮೆರಿಕಕ್ಕೆ ಭೇಟಿ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಪ್ರಥಮ ಮಹಿಳೆ ಜಿಲ್ ಬೈಡನ್ ಅವರಿಗೆ ವಿಶೇಷವಾದ ಉಡುಗೊರೆಗಳನ್ನು ನೀಡಿದ್ದಾರೆ. ಇದರಲ್ಲಿ ವಿಶೇಷವಾದದ್ದು ಬೈಡನ್ ಪತ್ನಿ ಜಿಲ್ ಬೈಡೆನ್ ಅವರಿಗೆ ಪ್ರಧಾನಿ ಮೋದಿ ಉಡುಗೊರೆಯಾಗಿ ನೀಡಿದ 7.5 ಕ್ಯಾರೆಟ್ ವಜ್ರವು ಪ್ರಯೋಗಾಲಯದಲ್ಲಿ ವಿನ್ಯಾ...
ನಿಮಗೆ ಅಮೆರಿಕಾಕ್ಕೆ ಹೋಗಲು ಆಸೆ ಇದ್ಯಾ..? ವೀಸಾ ಪಡೆಯುವುದೇ ದೊಡ್ಡ ಚಿಂತೆನಾ..? ಹಾಗಾದ್ರೆ ಇನ್ಮುಂದೆ ಆ ಚಿಂತೆ ಬಿಟ್ಟು ಬಿಡಿ. ಯೆಸ್. ಯಾಕ್ ಗೊತ್ತಾ..? ಇನ್ಮುಂದೆ ಅಮೆರಿಕಕ್ಕೆ ತೆರಳಲು ಬೆಂಗಳೂರಿನಲ್ಲೇ ವೀಸಾ ಪಡೆಯುವ ಪ್ರಕ್ರಿಯೆಗಳನ್ನು ಪೂರೈಸಬಹುದು. ಬೆಂಗಳೂರು ಮತ್ತು ಅಹಮದಾಬಾದ್ನಲ್ಲಿ ಹೊಸದಾಗಿ ದೂತಾವಾಸ ಕಚೇರಿ ಆರಂಭಿಸುವುದ...
ಈ ವ್ಯಕ್ತಿ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ಕುಖ್ಯಾತಿಗೆ ಒಳಗಾಗಿದ್ದಾರೆ. ಅದು ಎಷ್ಟು ಸಲ ಗೊತ್ತಾ..? ಅಬ್ಬಬ್ಬಾ ಎನ್ನಬೇಕು ನೀವು. ಹೌದು. ಗೋರಖ್ ಪುರದಲ್ಲಿ ವ್ಯಕ್ತಿಯೊಬ್ಬರು ಅತಿ ಹೆಚ್ಚು ಬಾರಿ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿದ್ದಾರೆ. ಅದಕ್ಕಾಗಿ 70 ಬಾರಿ ಚಲನ್ ಪಡೆದಿದ್ದಾರೆ. ಹೀಗಾಗಿ ಆತ 70,500 ರೂಪಾಯಿ ದಂಡ ಕಟ್ಟಬೇಕಿದೆ. ಈ ...
ಜಿಂಕೆ ಚರ್ಮವನ್ನು ಸಾಗಿಸುತ್ತಿದ್ದ ಆರೋಪಿಗಳ ಬಂಧಿಸಿರುವ ಘಟನೆ ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿ ಸಮೀಪ ನಡೆದಿದೆ. ಮಾದಯ್ಯ(40) , ಮಹದೇವ ನಾಯಕ (51) ಬಂಧಿತ ಆರೋಪಿಗಳು. ಕಾಳಸಂತೆಯಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಜಿಂಕೆ ಚರ್ಮ ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಕೊಳ್ಳೇಗಾಲ ಅರಣ್ಯ ಸಂಚಾರಿ ದಳದ ಪೊಲೀಸರು ಕಾರ್ಯಾಚರಣೆ ...