ಸರ್ಕಾರಿ ಅಧಿಕಾರಿಗೆ ಕಾಂಗ್ರೆಸ್ ಮಾಜಿ ಶಾಸಕ ಬೈಯ್ಯುವ ವೀಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಬಹಳ ವೈರಲ್ ಆಗ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ಬಳಿಕ ತಹಶೀಲ್ದಾರ್ ಗೆ ಮನವಿ ಸಲ್ಲಿಸಲು ಕಾಂಗ್ರೆಸ್ ನಾಯಕರು ತೆರಳಿದ್ದರು. ಈ ವೇಳೆ ತ...
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನ ಜೀವನವನ್ನು ಅಸಹನೀಯಗೊಳಿಸಿರುವ ಕೋಮುವಾದಿ ಅಜೆಂಡಾ, ಮತೀಯ ಹಿಂಸೆಗಳ ವಿರುದ್ದ ಸಂಘಟಿತವಾಗಿ ಕೆಲಸ ಮಾಡುವ ಉದ್ದೇಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ಸಮಾನ ಮನಸ್ಕ ಪಕ್ಷ, ಸಂಘಟನೆಗಳು ಒಂದಾಗಿ ರಚಿಸಿಕೊಂಡಿರುವ "ದಕ್ಷಿಣ ಕನ್ನಡ ಜಿಲ್ಲಾ ಜಾತ್ಯಾತೀತ ಪಕ್ಷಗಳು ಮತ್ತು ಸಮಾನ ಮನಸ್ಕ ಸಂಘಟನೆಗಳ ಜಂಟಿ ವೇ...
ಮಹಾರಾಷ್ಟ್ರ: ಶಾಸಕಿಯೊಬ್ಬರು ಇಂಜಿನಿಯರ್ ನ ಕಪಾಳಕ್ಕೆ ಬಾರಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇತ್ತೀಚೆಗೆ ಮೀರಾ ಭಯಂದರ್ ಮುನ್ಸಿಪಲ್ ಕಾರ್ಪೊರೇಷನ್ ಯಾವುದೇ ಸೂಚನೆಯಿಲ್ಲದೆ ಮನೆಯೊಂದರಲ್ಲಿ ವಾಸಿಸುತ್ತಿದ್ದವರನ್ನು ಹೊರಹಾಕಿ ಕಟ್ಟಡವನ್ನು ನೆಲಸಮಗೊಳಿಸಿದೆ. ಇದರಿಂದ ...
ಚಿಕ್ಕಮಗಳೂರು: ಲಾರಿ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ ದಾರುಣ ಘಟನೆ ತರೀಕೆರೆ ತಾಲೂಕಿನ ಕಟ್ಟೆಹೊಳೆ ಗೇಟ್ ಬಳಿ ನಡೆದಿದೆ. ಬೈಕ್ ನಲ್ಲಿದ್ದ ವಿಶ್ವಾಸ್ (24), ದೀಪಿಕಾ (22) ಮೃತಪಟ್ಟವರಾಗಿದ್ದು, ವಿಶ್ವಾಸ್ ತರೀಕೆರೆ ತಾಲೂಕಿನ ಬೇಲೇನಹಳ್ಳಿ ನಿವಾಸಿಯಾಗಿದ್ದರೆ, ದೀಪಿಕಾ ಚಾಮರಾಜನಗರ ಜಿಲ್ಲೆಯ ಗುಂಡ್ಲುಪ...
ಟೆಸ್ಲಾ ಸಿಇಒ ಮತ್ತು ಟ್ವಿಟರ್ ಮಾಲೀಕ ಎಲೋನ್ ಮಸ್ಕ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿಯಾದರು. 'ನಾನು ಮೋದಿಯವರ ಅಭಿಮಾನಿ' ಎಂದು ಮಸ್ಕ್ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ. 'ಇದು ಭಾರತದ ಪ್ರಧಾನಿಯೊಂದಿಗಿನ ಅದ್ಭುತ ಸಭೆ. ನಾನು ಅವರನ್ನು ತುಂಬಾ ಇಷ್ಟಪಡುತ್ತೇನೆ. ಅವರು ಕೆಲವು ವರ್ಷಗಳ ಹಿಂದೆ ನಮ್ಮ ಕಾರ್ಖಾನೆಗೆ ...
ಇದೊಂದು ವಿಚಿತ್ರದಲ್ಲಿ ವಿಚಿತ್ರ. ಮದುವೆ ಅಂದರೆ ಒಂದು ಸಂಭ್ರಮ. ಆದರೆ ಇಲ್ಲೊಂದು ವಿಚಿತ್ರ ನಡೆಯಿತು. ಹೌದು... ಉತ್ತರ ಪ್ರದೇಶದ ಗಾಜಿಪುರ ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ. ಮದುವೆ ಕಾರ್ಯಕ್ರಮದ ನಂತರ ವರನಿಗೆ ದೇಶದ ಪ್ರಧಾನಿ ಯಾರು ಎಂದು ಉತ್ತರಿಸುವಂತೆ ವಧು ಪ್ರಶ್ನೆ ಕೇಳಿದ್ದಾಳೆ. ಆದರೆ ವರನಿಗೆ ದೇಶದ...
15 ವರ್ಷದ ಅನಾಥ ಬಾಲಕಿ ಮೇಲೆ ಹಲವು ತಿಂಗಳುಗಳಿಂದ ತಾನೇ ನಡೆಸುತ್ತಿದ್ದ ಆಶ್ರಮದಲ್ಲಿ ಅತ್ಯಾಚಾರ ಮಾಡಿರುವ ಆರೋಪದ ಮೇಲೆ ಆಂಧ್ರಪ್ರದೇಶದಲ್ಲಿ ಸ್ವಾಮೀಜಿಯನ್ನು ಬಂಧಿಸಿದ ಘಟನೆ ವಿಶಾಖಪಟ್ಟಣದಲ್ಲಿನ ಆಶ್ರಮದಲ್ಲಿ ನಡೆದಿದೆ. ಸಂತ್ರಸ್ತ ಬಾಲಕಿ ಜೂನ್ 13ರಂದು ಆಶ್ರಮದಿಂದ ತಪ್ಪಿಸಿಕೊಂಡು ಹೋಗಿದ್ದಳು. ಈ ಬಗ್ಗೆ ಪೊಲೀಸರು ನಾಪತ್ತೆಯ ದೂರನ್ನು...
26/11ರ ಮುಂಬೈ ದಾಳಿಯ ಸಂಚುಕೋರ, ಪಾಕಿಸ್ತಾನ ಮೂಲದ ಲಷ್ಕರ್ ಎ ತೊಯ್ಬಾ ಸಂಘಟನೆಯ ಉಗ್ರ ಸಾಜಿದ್ ಮಿರ್ನನ್ನು ಜಾಗತಿಕ ಭಯೋತ್ಪಾದಕನೆಂದು ಘೋಷಿಸುವುದಕ್ಕೆ ಸಂಬಂಧಿಸಿ ವಿಶ್ವಸಂಸ್ಥೆಯಲ್ಲಿ ಭಾರತ ಮತ್ತು ಅಮೆರಿಕ ಸಲ್ಲಿಸಿದ್ದ ಪ್ರಸ್ತಾವಕ್ಕೆ ಚೀನಾ ತಡೆಯೊಡ್ಡಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ‘1267 ಅಲ್ ಖೈದಾ ಸ್ಯಾಂಕ್ಷನ್ಸ್ ಕಮಿ...
ಗಡಿ ಭದ್ರತಾ ಪಡೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿರುವ ತನ್ನ ತಂದೆಯಿಂದ ಸ್ಫೂರ್ತಿ ಪಡೆದ ಜಮ್ಮು ಮತ್ತು ಕಾಶ್ಮೀರದ ಗುಡ್ಡಗಾಡು ಜಿಲ್ಲೆಯ 23 ವರ್ಷದ ಆಕೃತಿ ಶರ್ಮಾ ಮುಂದಿನ ತಿಂಗಳು ಭಾರತೀಯ ವಾಯುಪಡೆಗೆ ಫ್ಲೈಯಿಂಗ್ ಆಫೀಸರ್ ಆಗಿ ಸೇರಲು ಸಜ್ಜಾಗಿದ್ದಾರೆ. ಹೌದು. ಶರ್ಮಾ ಅವರು ಮಗನಿ ಗ್ರಾಮದವರು. ಏರ್ ಫೋರ್ಸ್ ಕಾಮನ್ ಅಡ್ಮಿಷನ್ ಟೆಸ್ಟ್ (ಎ...
ಲಕ್ನೋ, ನೋಯ್ಡಾ ಮತ್ತು ಸಹರಾನ್ಪುರದಲ್ಲಿ ಭೂಗತ ಪಾತಕಿ ಹಾಜಿ ಇಕ್ಬಾಲ್ ಗೆ ಸೇರಿದ 500 ಕೋಟಿ ರೂ.ಗೂ ಅಧಿಕ ಮೌಲ್ಯದ ಅಕ್ರಮ ಆಸ್ತಿಯನ್ನು ಉತ್ತರ ಪ್ರದೇಶ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇವುಗಳಲ್ಲಿ ಸಹರಾನ್ಪುರದಲ್ಲಿ 200 ಕೋಟಿ ರೂ.ಗಳ ಆಸ್ತಿ, ಗೌತಮ್ ಬುದ್ಧ ನಗರ ಜಿಲ್ಲೆಯ ಗ್ರ...