ರಾಜಸ್ಥಾನ: ಹೋಮ್ ವರ್ಕ್(Home Work) ಮಾಡಲಿಲ್ಲ ಎನ್ನುವ ಕಾರಣಕ್ಕೆ ಶಿಕ್ಷಕನೋರ್ವ ವಿದ್ಯಾರ್ಥಿಯನ್ನು ಹೊಡೆದು ಹತ್ಯೆ ಮಾಡಿದ ಘಟನೆ ರಾಜಸ್ಥಾನದಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. 7ನೇ ತರಗತಿ ವಿದ್ಯಾರ್ಥಿ 13 ವರ್ಷ ವಯಸ್ಸಿನ ಗಣೇಶ್ ಹತ್ಯೆಗೀಡಾದ ವಿದ್ಯಾರ್ಥಿ ಎಂದು ಗುರುತಿಸಲಾಗ...
ಬಂಟ್ವಾಳ: ನವರಾತ್ರಿಯ ಸಂದರ್ಭದಲ್ಲಿ ಬಾಂಗ್ಲಾದೇಶದಲ್ಲಿ ಹಿಂದೂ ಧರ್ಮೀಯರ ಮೇಲೆ ನಡೆದ ದಾಳಿ ಕೃತ್ಯದ ವಿರುದ್ಧ ವಿಶ್ವ ಹಿಂದೂ ಪರಿಷತ್ (VHP) ಹಾಗೂ ಬಜರಂಗದಳ(Bajarangadal) ಬಂಟ್ವಾಳ ಪ್ರಖಂಡದ ವತಿಯಿಂದ ಬಿ.ಸಿ.ರೋಡ್ ನ ಮೇಲ್ಸೇತುವೆಯ ಕೆಳಗೆ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ VHP ಜಿಲ್ಲಾ ಸಂಚಾಲಕ ಅಶೋಕ ಶ...
ಅಫ್ಘಾನಿಸ್ತಾನ: ಅಫ್ಘಾನಿಸ್ತಾನದ ಜೂನಿಯರ್ ಮಹಿಳಾ ವಾಲಿಬಾಲ್ ಟೀಮ್ ನ ಸದಸ್ಯೆಯೋರ್ವಳನ್ನು ತಾಲಿಬಾನಿಗಳು ಶಿರಚ್ಚೇದನ ನಡೆಸಿದ ಘಟನೆ ನಡೆದಿದ್ದು, ಈ ಮೂಲಕ ತಾನು ಬದಲಾಗಿದ್ದೇನೆ ಎಂದು ಹೇಳಿಕೊಂಡಿದ್ದ ತಾಲಿಬಾನ್ ತನ್ನ ಕ್ರೂರತನ ಬಿಟ್ಟಿಲ್ಲ ಎನ್ನುವುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಮಹ್ಜಬಿನ್ ಹಕಿಮಿ ಹೆಸರಿನ ಆಟಗಾರ್ತಿಯನ್ನು ಶಿರಚ...
ಬೆಂಗಳೂರು: ವಿಜಯ ದಶಮಿಯ ದಿನದಂದು ಸಂಘಪರಿವಾರವು ರಾಜ್ಯದ ವಿವಿಧ ಕಡೆಗಳಲ್ಲಿ ಸಾರ್ವಜನಿಕವಾಗಿ ತಲವಾರು ಪ್ರದರ್ಶನ ನಡೆಸಿದ್ದು, ಜನರಲ್ಲಿ ಭೀತಿ ಹುಟ್ಟಿಸುವ ಈ ಕೃತ್ಯಗಳಿಗೆ ಸಂಬಂಧಿಸಿ ಪೊಲೀಸ್ ಇಲಾಖೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕೆಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಆಗ್ರಹಿಸಿದೆ. ಈ ಸಂಬಂಧ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡ...
ಮೋರಾ: ವೃದ್ಧೆಯೊಬ್ಬರು ತಮ್ಮ 70ನೇ ವಯಸ್ಸಿನಲ್ಲಿ ಮೊದಲ ಮಗುವಿಗೆ ಜನ್ಮ ನೀಡಿದ ಘಟನೆ ಗುಜರಾತ್ ನ ಮೋರಾದಲ್ಲಿ ನಡೆದಿದ್ದು, ಇವರು ವಿಶ್ವದ ಅತ್ಯಂತ ಹಿರಿಯ ತಾಯಂದಿರಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ. ಜೀವನ್ ಬೆನ್ ರಬಾರಿ ಎಂಬ ವೃದ್ಧೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಅವರ ಪತಿ 75 ವರ್ಷ ವಯಸ್ಸಿನ ಮಾಲ್ಧಾರಿ ಅವರ ಆಸೆ...
ಶಿವಮೊಗ್ಗ: ಬಿಜೆಪಿಯಲ್ಲಿ ನಿರಂತರವಾಗಿ ಟಿಕೆಟ್ ವಂಚಿತರಾಗುತ್ತಿರುವ ಶ್ರೀರಾಮಸೇನೆಯ(Shri Ram Sene) ಅಧ್ಯಕ್ಷ ಪ್ರಮೋದ್ ಮುತಾಲಿಕ್ (Pramod Muthalik) ಅವರು ಬಿಜೆಪಿ ವಿರುದ್ಧ ಪರೋಕ್ಷವಾಗಿ ಗುಡುಗಿದ್ದಾರೆ ಎನ್ನಲಾಗುತ್ತಿದ್ದು, ರಾಜಕಾರಣಿಗಳಷ್ಟು ನಿರ್ಲಜ್ಜ ನೀಚರು ಯಾರೂ ಇಲ್ಲ. ಹಾಗಾಗಿ ರಾಜಕಾರಣಿಗಳ ಬದಲಾಗಿ, ಹಿಂದೂ ಸಂಘಟನೆಗಳಿಗೆ ಬ...
ವಿಜಯಪುರ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಬಗ್ಗೆ ನಳಿನ್ ಕುಮಾರ್ ಕಟೀಲ್ ಅವರು ನೀಡಿರುವ ಹೇಳಿಕೆ ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ(B.S.Yediyurappa) ಹೇಳಿಕೆ ನೀಡಿದ್ದು, ಈ ರೀತಿಯಾಗಿ ಅಗೌರವರಿಂದ ಯಾರೂ ಮಾತನಾಡಬಾರದು ಎಂದು ಅವರು ಹೇಳಿದರು. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ(Rahul Gandhi) ಡ್ರಗ್...
ಮಂಗಳೂರು: ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ ಅವರ ಮನೆಗೆ ಬಜರಂಗದಳದ ಕಾರ್ಯಕರ್ತರು ನುಗ್ಗಲು ಯತ್ನಿಸಿದ ಘಟನೆ ಬುಧವಾರ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ 8 ಮಂದಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ವರದಿಗಳ ಪ್ರಕಾರ, ಕೇಸರಿ ಬಟ್ಟೆ ಹಾಕಿ ಬಜರಂಗದಳದವರು ಅನೈತಿಕ ವರ್ತನೆ ಮಾಡುತ್ತಾರೆ, ಸುಲಿಗೆ ಮಾಡ...
ಅಹ್ಮದಾಬಾದ್: ಮೂತ್ರಪಿಂಡದ ಕಲ್ಲು(Kidney Stone) ತೆಗೆಸಲು ಬಂದಿದ್ದ ರೋಗಿಯ ಕಿಡ್ನಿಯನ್ನೇ ವೈದ್ಯನೋರ್ವ ತೆಗೆದಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆಗೆ ಗ್ರಾಹಕ ವಿವಾದ ಪರಿಹಾರ ಆಯೋಗವು 11.23 ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶಿಸಿದೆ. ಗುಜರಾತ್(Gujarat) ರಾಜ್ಯದ ಅಬ್ಮದಾಬಾದ್ ನ ಕೆಎಂಜಿ ಜನರಲ್ ಆಸ್ಪತ್ರೆಯಲ್ಲಿ ಈ ಘಟನೆ ...
ತಮಿಳುನಾಡು: ನೋಟ್ ಬ್ಯಾನ್ ನಿಂದ ದೇಶದಲ್ಲಿ ಏನೇನೋ ಸಂಕಷ್ಟಗಳು ದೇಶದಲ್ಲಿ ಆಗಿರುವುದನ್ನು ನಾವು ನೋಡಿದ್ದೇವೆ. ಆದರೆ, ನೋಟ್ ಬ್ಯಾನ್ ಆಗಿರುವ ವಿಚಾರವೇ ತಿಳಿಯದ ವೃದ್ಧರೊಬ್ಬರು ಸುಮಾರು 65 ಸಾವಿರ ರೂಪಾಯಿಗಳ 1 ಸಾವಿರ ಹಾಗೂ 500 ರೂಪಾಯಿಯ ಹಳೆಯ ನೋಟುಗಳನ್ನು ತನ್ನ ಬಳಿಯಲ್ಲಿಯೇ ಇಟ್ಟುಕೊಂಡ ಘಟನೆ ನಡೆದಿದೆ. ಕೃಷ್ಣಗಿರಿ ಜಿಲ್ಲೆಯ ಚಿನ...