ಬಿಪೋರ್ಜಾಯ್ ಚಂಡಮಾರುತ ಈ ವಾರ ಕರಾವಳಿ ಪ್ರದೇಶಗಳಿಗೆ ಅಪ್ಪಳಿಸಲಿದೆ. ಅರೇಬಿಯನ್ ಸಮುದ್ರದಿಂದ, ಬಿಪೋರ್ಜಾಯ್ ಚಂಡಮಾರುತವು ಪಾಕಿಸ್ತಾನದ ದಕ್ಷಿಣ ಸಿಂಧ್ ಪ್ರಾಂತ್ಯ ಮತ್ತು ಗುಜರಾತ್ ಕರಾವಳಿಗೆ ಅಪ್ಪಳಿಸಲಿದ್ದು ಇದು ಗುರುವಾರ ಅಪ್ಪಳಿಸಲಿದೆ. ಈ ಹೊತ್ತಲ್ಲಿ ಇದು ಗರಿಷ್ಠ ಗಾಳಿಯ ವೇಗ ಗಂಟೆಗೆ 150 ಕಿ.ಮೀ ಹೊಂದಿರುತ್ತದೆ. ಅತ್ಯಂತ ತೀವ...
ಅದು ಪ್ರೀತಿಯ ಮಡದಿಗಾಗಿ ಕಟ್ಟಿಸಿದ ತಾಜ್ ಮಹಲ್. ಇದು ಪ್ರೀತಿಯ ತಾಯಿಯ ನೆನಪಿನಲ್ಲಿ ಕಟ್ಟಿಸಿದ ತಾಜ್ ಮಹಲ್. ತಾಯಿ ಪ್ರೀತಿಯನ್ನು ವರ್ಣಿಸಲು ಅಸಾಧ್ಯ. ಹೌದು... ತಮಿಳುನಾಡಿನ ಉದ್ಯಮಿಯೊಬ್ಬರು ತನ್ನ ತಾಯಿಯ ಮೇಲಿನ ಪ್ರೀತಿಗಾಗಿ ತಾಜ್ ಮಹಲ್ ಅನ್ನು ಹೋಲುವಂತಹ ತನ್ನ ತಾಯಿಯ ಭವ್ಯ ಸ್ಮಾರಕವನ್ನು ನಿರ್ಮಾಣ ಮಾಡಿದ್ದಾರೆ. ಈ ಸ...
ಚೀನಾ ಪೊಲೀಸರು ಬೀಜಿಂಗ್ ವಿಮಾನ ನಿಲ್ದಾಣದಲ್ಲಿ ಅರ್ಜೆಂಟೀನಾದ ಸ್ಟಾರ್ ಫುಟ್ಬಾಲ್ ಆಟಗಾರ ಲಿಯೊನೆಲ್ ಮೆಸ್ಸಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಮೂಲಗಳ ಪ್ರಕಾರ, ಮೆಸ್ಸಿ ತನ್ನ ಅರ್ಜೆಂಟೀನದ ಪಾಸ್ಪೋರ್ಟ್ ಬದಲಿಗೆ ತನ್ನ ಸ್ಪ್ಯಾನಿಷ್ ಪಾಸ್ಪೋರ್ಟ್ ಅನ್ನು ಹೊಂದಿದ್ದರು. ಆದರೆ ಮೆಸ್ಸಿ ಅವರಲ್ಲಿ ಮಾನ್ಯವಾದ ಚೀನೀ ವೀಸಾ ಇರಲಿಲ್ಲ. ಸ್ಪ್ಯಾ...
ಬೆಂಗಳೂರು: ಯುವತಿಯೊಬ್ಬಳು ತಾಯಿಯನ್ನು ಹತ್ಯೆಗೈದು ಮೃತದೇಹವನ್ನು ಸೂಟ್ಕೇಸ್ನಲ್ಲಿ ಹಾಕಿಕೊಂಡು ನಗರದ ಮೈಕೋಲೇಔಟ್ ಪೊಲೀಸ್ ಠಾಣೆಗೆ ತಂದಿರುವ ಘಟನೆಯೊಂದು ಮಂಗಳವಾರ ಬೆಳಗ್ಗೆ ವರದಿಯಾಗಿದೆ. ಸೆನಾಲಿ ಸೇನ್(39) ಕೊಲೆ ಆರೋಪಿಯಾಗಿದ್ದು, ಬೀವಾ ಪಾಲ್ (70) ಕೊಲೆಗೀಡಾದ ಮಹಿಳೆ ಎಂದು ಗುರುತಿಸಲಾಗಿದೆ. ಇವರು ಮೂಲತಃ ಕೊಲ್ಕತ್ತಾ ನಿವಾಸಿಗಳಾಗ...
ಬೆಂಗಳೂರು: ಬಿಜೆಪಿ ಸರ್ಕಾರದಲ್ಲಿ ವಿದ್ಯುತ್ ದರ ಏರಿಕೆ ಮಾಡಿಲ್ಲ ಅಂತ ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಸಚಿವರ ಆರೋಪಕ್ಕೆ ವಿಧಾನಸೌಧದಲ್ಲಿ ಮಾತನಾಡಿದ ಅವರು ತಿರುಗೇಟು ನೀಡಿದರು ಜನವರಿಯಲ್ಲಿ ಸಹಜವಾಗಿ ಕೆಇಆರ್ ಸಿ ಬೆಲೆ ಏರಿಕೆ ಪ್ರಸ್ತಾಪ ಇಡುತ್ತೆ. ಆದರೆ ನನ್ನ ಮಾಹಿತಿ ಪ್ರಕಾರ ನಮ್ಮ ಸರ್ಕಾರ ...
ಬೆಂಗಳೂರು: ಅಣ್ಣನ ಜೊತೆ ಬೇಕರಿಯಲ್ಲಿ ಐಸ್ ಕ್ರೀಮ್ ತೆಗೆದುಕೊಂಡು ಬರುವಾಗ ಟ್ರ್ಯಾಕ್ಟರ್ ವಾಟರ್ ಟ್ಯಾಂಕರ್ ಡಿಕ್ಕಿ ಹೊಡೆದು ಬಾಲಕ ಸಾವಿಗೀಡಾಗಿರುವ ದಾರುಣ ಘಟನೆ ಬೆಂಗಳೂರಿನ ಹೊರವಲಯದ ಬನ್ನೇರುಘಟ್ಟ ಸಮೀಪದ ಸಿಕೆ ಪಾಳ್ಯದಲ್ಲಿ ನಡೆದಿದೆ. ಭುವನ್ ತನ್ನ ಅಣ್ಣನ ಜೊತೆ ಬೇಕರಿಯಲ್ಲಿ ಐಸ್ ಕ್ರೀಮ್ ತೆಗೆದುಕೊಂಡು ಬರುವಾಗ ವಾಟರ್ ಟ್ಯಾಂಕರ್ ಬಂ...
ರಾಜ್ ಬಿ ಶೆಟ್ಟಿ ನಾಯಕರಾಗಿ ನಟಿಸಿರುವ ‘ಟೋಬಿ’ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ವಿಭಿನ್ನ ಕಥೆಯ ಈ ಚಿತ್ರ ಆಗಸ್ಟ್ 25 ರಂದು ಬಿಡುಗಡೆಯಾಗಲಿದೆ. ಪ್ರತಿಷ್ಠಿತ ಕೆ.ವಿ.ಎನ್ ಪ್ರೊಡಕ್ಷನ್ಸ್ ಈ ಚಿತ್ರದ ವಿತರಣೆ ಹಕ್ಕು ಪಡೆದುಕೊಂಡಿದೆ. ಟೋಬಿ ಚಿತ್ರಕ್ಕೆ ‘ಮಾರಿ ಮಾರಿ ..ಮಾರಿಗೆ ದಾರಿ’ ಎಂಬ ಅಡಿಬರಹವಿದೆ. ಸಿನಿಮಾ ತಂಡ ಅಧಿಕೃತವಾಗಿಯೇ ...
ಬೆಂಗಳೂರು: ಸಿಲಿಕಾನ್ ಸಿಟಿಯ ಪ್ರತಿಷ್ಟಿತ ಬೆಂಗಳೂರಿನ ಇಕೋ ಸ್ಪೇಸ್ ನ IBDO ಅನ್ನೋ ಕಂಪನಿಗೆ ಬಾಂಬ್ ಹಾಕುವುದಾಗಿ ಬೆದರಿಕೆ ಕರೆ ಬಂದಿದ್ದು ಆತಂಕ ಸೃಷ್ಟಿಸಿದೆ. ಮಂಗಳವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಅನಾಮಧೇಯ ವ್ಯಕ್ತಿ ಕರೆ ಮಾಡಿದ್ದು, ನಿಮ್ಮ ಕಂಪನಿಯಲ್ಲಿ ಬಾಂಬ್ ಇಟ್ಟಿದ್ದೀವಿ, ಸ್ವಲ್ಪ ಸಮಯದಲ್ಲೇ ಬ್ಲಾಸ್ಟ್ ಆಗುವುದಾಗಿ ಹೇಳಲಾಗಿ...
ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಿಎಂ ಆಗಿದ್ದ ಬಸವರಾಜ ಬೊಮ್ಮಾಯಿಯವರ ವಿದ್ಯುತ್ ಬೆಲೆ ಏರಿಕೆ ಆದೇಶ ವಾಪಸ್ ಪಡೆಯಿರಿ ಎಂದು ಮೈಸೂರಿನ ಶಾಸಕ ತನ್ವೀರ್ ಸೇಠ್ರವರು ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ. ವಿದ್ಯುತ್ ಬೆಲೆ ಏರಿಕೆ ನಿರ್ಧಾರವನ್ನು ಹಿಂದಿನ ಬಿಜೆಪಿ ಸರ್ಕಾರ ತೆಗೆದುಕೊಂಡಿದೆ. ಆದರೆ ಜನರು ಈಗಿನ ಕಾಂಗ್ರೆಸ್ ಸರ್ಕಾರ ಬ...
ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದ ಉದ್ದೇಶ ಸಮರ್ಪಕವಾಗಿ ಜಾರಿಯಾಗದೆ ತಜ್ಞ ವೈದ್ಯರ ಕೊರತೆ ಮತ್ತು ಎಂಆರ್ ಐ ಹಾಗೂ ಡಯಾಲಿಸಿಸ್ ಯಂತ್ರಗಳನ್ನು ತಾಲ್ಲೂಕಾ ಆಸ್ಪತ್ತೆಗಳಲ್ಲಿ ಸಮರ್ಪಕವಾಗಿ ಅಳವಡಿಸದಿರುವುದಕ್ಕೆ ಮುಖ್ಯಮಂತ್ರಿಗಳು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ದಿನಾಂಕ 13--6--2023 `ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...