ಕಣ್ಣೂರು: ಗರ್ಭಿಣಿ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಕಾರಿಗೆ ಬೆಂಕಿ ಹತ್ತಿಕೊಂಡು ಗರ್ಭಿಣಿ ಮಹಿಳೆ ಹಾಗೂ ಪತಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಫೆ.2ರಂದು ಕೇರಳದ ಕಣ್ಣೂರಿನಲ್ಲಿ ನಡೆದಿತ್ತು. ಇದೀಗ ಈ ಘಟನೆಯ ಕಾರಣ ಬಯಲಾಗಿದೆ. ಕಾರಿಗೆ ಬೆಂಕಿ ಹತ್ತಿಕೊಳ್ಳಲು ಕಾರಣ ಏನು ಅನ್ನೋ ಪ್ರಶ್ನೆಗೆ ಉತ್ತರ ಹುಡುಕಲು ಕೇರಳ ಸಾರಿಗ...