ಕಾನಪುರ: ಜಾನುವಾರುಗಳಿಗೆ ಮೇವು ತರಲು ಹೋದ ಮೂವರು ದಲಿತ ಬಾಲಕಿಯರ ಪೈಕಿ ಇಬ್ಬರು ಅವರದ್ದೇ ಹೊಲದಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಇನ್ನೋರ್ವಳು ಬಾಲಕಿಯ ಸ್ಥಿತಿ ಗಂಭೀರವಾಗಿದೆ. ಉನ್ನಾವ್ ಜಿಲ್ಲೆಯ ಬಬರುಹಾ ಗ್ರಾಮದ ದಲಿತ ಸಮುದಾಯದ ಅಪ್ರಾಪ್ತ ವಯಸ್ಸಿನ ಬಾಲಕಿಯರು, ಆಳುಗಳಿಗೆ ಮೇವು ತರಲು ಹೋಗಿದ್ದು, ಕತ್ತಲಾದರೂ ಮನ...