ಕಾನ್ಪುರ: ಒಮಿಕ್ರಾನ್ ಭೀತಿಯಿಂದ ವ್ಯಕ್ತಿಯೋರ್ವ ತನ್ನ ಕುಟುಂಬವನ್ನು ಕೊಂದು ತಾನು ನಾಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದ್ದು, ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಸ್ವಲ್ಪವೂ ಕರುಣೆಯೇ ಇಲ್ಲದೇ ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಹತ್ಯೆ ಮಾಡಿದ್ದಾನೆ. ಇಲ್ಲಿನ ರಾಮು ವೈದ್ಯಕೀಯ ಕಾಲೇಜಿನ ವಿಧಿವಿಜ್ಞಾನ ವಿ...