ಕಾನ್ಪುರ: ಒಳ ಉಡುಪು ಕದ್ದ ವಿಚಾರದಲ್ಲಿ ನಡೆದ ಗಲಾಟೆಯೊಂದು ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದ್ದು, ಯುವಕನೋರ್ವ ತನ್ನ ಸಹೋದ್ಯೋಗಿಯನ್ನೇ ಹತ್ಯೆ ಮಾಡಿದ್ದಾನೆ. ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ನಡುವೆ ಈ ಗಲಾಟೆ ನಡೆದಿದೆ. ವಿವೇಕ್ ಶುಕ್ಲಾ ಎಂಬ ತನ್ನ ಸಹೋದ್ಯೋಗಿಯನ್ನು ಬಾಂಡ...