ಜಿಲ್ಲೆ, ರಾಜ್ಯ, ದೇಶ ಮಾತ್ರವಲ್ಲದೆ ವಿದೇಶದಲ್ಲೂ ಮೆಚ್ಚುಗೆಗೆ ಪಾತ್ರವಾದ ಕನ್ನಡದ ಕಾಂತಾರ ಸಿನಿಮಾವನ್ನು ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ವಿಭಿನ್ನವಾಗಿ ವೀಕ್ಷಿಸುತ್ತಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಟ ನಿರ್ದೇಶಕ ರಿಷಬ್ ಶೆಟ್ಟಿ ಅವರ ನಿರ್ದೇಶನ ಮತ್ತು ನಟನೆಯಿಂದ ಮ...