ಬೆಂಗಳೂರು: ಮಹಿಳೆಯೊಬ್ಬರನ್ನು ಪತಿಯೇ ಇರಿದು ಹತ್ಯೆ ಮಾಡಿ ಪರಾರಿಯಾದ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದ್ದು, ಪತ್ನಿಯ ಶೀಲವನ್ನು ಶಂಕಿಸಿ ಪತಿ ಹತ್ಯೆ ಮಾಡಿದ್ದಾನೆ ಎನ್ನುವ ಅನುಮಾನಗಳು ಕೇಳಿ ಬಂದಿವೆ. ರಿಯಲ್ ಎಸ್ಟೇಟ್ ಉದ್ಯಮಿ ಕಾಂತರಾಜ್ ತನ್ನ ಪತ್ನಿಯನ್ನೇ ಹತ್ಯೆ ಮಾಡಿರುವ ಆರೋಪಿಯಾಗಿದ್ದು, 34 ವರ್ಷ ವಯಸ್ಸಿನ ...