ಕಾಪು: ಕಾಪು ಲೈಟ್ ಹೌಸ್ ಬಳಿ ಸಮುದ್ರದಲ್ಲಿ ಬಂಡೆಗೆ ಡಿಕ್ಕಿ ಹೊಡೆದು ಅಪಾಯಕಾರಿಯಾಗಿ ನಿಂತಿರುವ “ಕೋರಮಂಡಲ್ ಎಕ್ಸ್ ಪ್ರೆಸ್ ಟಗ್’ ರಕ್ಷಣೆಗೆ ನೌಕಾದಳ ಕಾರ್ಯಾಚರಣೆ ನಡೆಸಿದ್ದು, ಬೋಟ್ ನಲ್ಲಿದ್ದ 9 ಮಂದಿಯನ್ನೂ ರಕ್ಷಿಸಲಾಗಿದೆ. ಟಗ್ ರಕ್ಷಣೆಗೆ ಪ್ರತಿಕೂಲ ಹವಾಮಾನ ಅಡ್ಡಿಯಾಗಿ ಪರಿಣಮಿಸಿತ್ತು. ರವಿವಾರವೂ ರಕ್ಷಣಾ ಕಾರ್ಯಾಚರಣೆ ಸಾಧ್ಯವಾ...