ಕಾಪು: ಬೀದಿ ನಾಯಿಯೊಂದು ದಾಳಿ ನಡೆಸಿದ ಪರಿಣಾಮ ಮಗುವೊಂದು ತೀವ್ರವಾಗಿ ಗಾಯಗೊಂಡ ಘಟನೆ ಇಂದು ಸಂಜೆ ಉಚ್ಚಿಲದ ಪೊಲ್ಯ ಎಂಬಲ್ಲಿ ನಡೆದಿದೆ. ಗಾಯಗೊಂಡ ಮಗುವನ್ನು ಅಜ್ಜರಕಾಡು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲ್ಯ ಪರಿಸರದಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಿದ್ದು ಹಲವರಿಗೆ ಕಚ್ಚಿರುವುದಾಗಿ ಗ್ರಾಮಸ್ಥರು ದೂರಿದ್ದಾರೆ...
ಕಾಪು : ಜಮಾ ಅತೆ ಇಸ್ಲಾಮೀ ಹಿಂದ್ ಕಾಪು ವರ್ತುಲವು, ಕಾಪು ಪೊಲೀಸ್ ವ್ರತ್ತ ನಿರೀಕ್ಷಕ ಕಚೇರಿಯಿಂದ ಹಿಡಿದು, ಕಾಪು ಪೊಲೀಸ್ ಠಾಣೆಯ ತನಕ ಇರುವ ಎಲ್ಲಾ ದೇಶ ಬಾಂಧವರ ಅಂಗಡಿಗಳಿಗೆ ತೆರಳಿ ಮತ್ತು ರಿಕ್ಷಾ ಚಾಲಕರಿಗೆ ಸಿಹಿ ತಿಂಡಿಯನ್ನು ವಿತರಿಸಿ ಪ್ರೀತಿ ಭಾತ್ರತ್ವ ಖಾಯಂ ಗೊಳಿಸುವ ನಿಟ್ಟಿನಲ್ಲಿ ಹಬ್ಬವನ್ನು ಸ್ಮರಣೀಯವನ್ನಾಗಿಸಿತು. ಸೌಹಾ...
ಉಡುಪಿ: ವ್ಯಕ್ತಿಯೋರ್ವರನ್ನು ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಾಪು ಠಾಣಾ ವ್ಯಾಪ್ತಿಯ ಪಾಂಗಾಳ ಎಂಬಲ್ಲಿ ನಡೆದಿದೆ. ಶರತ್ ಶೆಟ್ಟಿ(39) ಹತ್ಯೆಗೀಡಾದ ವ್ಯಕ್ತಿಯಾಗಿದ್ದಾರೆ. ಇವರಿಗೆ ಇಬ್ಬರು ವ್ಯಕ್ತಿಗಳು ಇರಿದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲ...
ಕಾಪು: ಲಾರಿಯೊಂದು ಹರಿದು ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ಉದ್ಯಾವರ ಸೇತುವೆ ಬಳಿ ಇಂದು ಸಂಜೆ ನಡೆದಿದೆ. ಮೃತರನ್ನು ಸರಕಾರಿಗುಡ್ಡೆ ನಿವಾಸಿ ರಫೀಕ್ ಎಂದು ಗುರುತಿಸಲಾಗಿದೆ. ಇವರು ಇಂದು ಕಟಪಾಡಿ ಕಡೆಯಿಂದ ಉಡುಪಿಗೆ ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ಸಂದರ್ಭ ಹಿಂದಿನಿಂದ ಬಂದ ಟ್ರಕ್ ಅವರ ಬೈಕ್ ಗೆ ಡಿಕ್ಕಿ ಹೊ...
ಕಾಪು: ಸಮೀಪದ ಫಕೀರ್ನಕಟ್ಟೆಯಲ್ಲಿದ್ದ ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮೂವರು ಸಜೀವ ದಹನಗೊಂಡ ದಾರುಣ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ರಜಾಕ್ ಮಲ್ಲಾರ್, ಅಂಗಡಿಯ ಪಾಲುದಾರರಾದ ಚಂದ್ರನಗರದ ರಜಬ್ ಹಾಗೂ ಮತ್ತೋರ್ವ ವ್ಯಕ್ತಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂ...
ಕಾಪು: ಉಡುಪಿ ಜಿಲ್ಲೆಯ ಕಾಪು ಸಮುದ್ರದ ಬಂಡೆಗಳ ಮಧ್ಯೆ ಬೋಟ್ ವೊಂದು ಸಿಲುಕಿದ್ದು, 9 ಮಂದಿ ಸಿಬ್ಬಂದಿ ಪ್ರಾಣಾಪಾಯದಲ್ಲಿದ್ದಾರೆ. ನಮಗೆ ತಕ್ಷಣವೇ ನೆರವು ನೀಡುವಂತೆ ಬೋಟ್ ನಲ್ಲಿರುವ ಸಿಬ್ಬಂದಿ ವಿಡಿಯೋ ಮೂಲಕ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಕಡಲು ತೀವ್ರವಾಗಿ ಪ್ರಕ್ಷುಬ್ದ ಸ್ಥಿತಿಯಲ್ಲಿದ್ದು, ಇವರನ್ನು ರಕ್ಷಿಸಲು ಬೋಟ್ ಮೂಲಕ ತೆರಳಲು...
ಕಾಪು: ರೈಲಿನಿಂದ ಆಕಸ್ಮಿಕವಾಗಿ ವ್ಯಕ್ತಿಯೊಬ್ಬರು ಬಿದ್ದು ಸಾವನ್ನಪ್ಪಿರುವ ಘಟನೆ ಕಾಪುವಿನ ಇನ್ನಂಜೆ ಬಳಿ ನಡೆದಿದ್ದು, ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ವ್ಯಕ್ತಿಯೂ ಕೆಳಗೆ ಬಿದ್ದಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಇಮ್ರಾನ್ ಎಂದು ಗುರುತಿಸಲಾಗಿದೆ. ರೈಲಿನಿಂದ ಬಿದ್ದ ಅವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರ...