ಬೆಂಗಳೂರು: ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವ ಅದ್ಧೂರಿಯಾಗಿ ಸಂಪನ್ನಗೊಂಡಿದೆ. ಆದ್ರೆ, ಕರಗವನ್ನು ಹೊತ್ತಿದ್ದ ಜ್ಞಾನೇಂದ್ರಅವರ ಕೊಲೆ ಯತ್ನ ನಡೆದಿದೆ ಎನ್ನುವ ಆಘಾತಕಾರಿ ಮಾಹಿತಿಯೊಂದು ಕೇಳಿಬಂದಿದೆ. ಏಪ್ರಿಲ್ 6ರಂದು ನಡೆದ ಕರಗ ಉತ್ಸವದ ವೇಳೆ ಜ್ಞಾನೇಂದ್ರ ಅವರ ಮೇಲೆ ರಾಸಾಯನಿಕ ಮಿಶ್ರಣ ಹಾಗೂ ಖಾರದ ಪುಡಿ ಎರಚಿ ಹತ್ಯೆಗೆ ಯತ್ನಿ...