ಮುದ್ದೇಬಿಹಾಳ: ಕಾರಣವಿಲ್ಲದೆ ಕರಾಟೆ ಶಿಕ್ಷಕ ದಂಪತಿಗಳ ಮೇಲೆ ಲಾಠಿ ಪ್ರಹಾರ ನಡೆಸಿ ಅವರನ್ನು ಗಾಯಗೊಳಿಸಿದ ಭಟ್ಕಳ ಗ್ರಾಮೀಣ ಠಾಣೆಯ ಎಎಸ್ಸೈ ಅವರನ್ನು ಸೇವೆಯಿಂದ ಅಮಾನುತುಗೊಳಿಸಿ ಕಾನೂನು ಕ್ರಮ ಕೈಕೊಳ್ಳಬೇಕು ಎಂದು ವಿಜಯಪುರ ಜಿಲ್ಲಾ ಕರಾಟೆ ಶಿಕ್ಷಕರ ಸಂಘದ ಪದಾಧಿಕಾರಿಗಳು ಗೃಹಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಗ್ರಹಿಸಿದ್ದಾರೆ. ಈ...