ಕಾರವಾರ: ಸಾಂಬರ್ ಸರಿಯಾಗಿ ಮಾಡಿಲ್ಲ ಎಂಬ ಕೋಪದಿಂದ ತಾಯಿ ಹಾಗೂ ತಂಗಿಯನ್ನು ಯುವಕನೋರ್ವ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಕಾರವಾರದ ದೊಡ್ಡಮನೆ ಗ್ರಾಮದ ಕುರುಗೋಡು ಬಳಿಯಲ್ಲಿ ನಡೆದಿದ್ದು, ಘಟನೆಯಿಂದ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಕುರುಗೋಡು ನಿವಾಸಿ ಪಾರ್ವತಿ ನಾರಾಯಣ ಹಸ್ಲರ್, ...