ಮಂಗಳೂರು: ಕಾರಿಂಜ ದೇವಸ್ಥಾನಕ್ಕೆ ಪ್ರವಾಸಕ್ಕೆಂದು ಆಗಮಿಸಿದ್ದ ವಿದ್ಯಾರ್ಥಿಗಳನ್ನು ತಡೆದು ಗೂಂಡಾಗಿರಿ ನಡೆಸಿರುವ ಬಗ್ಗೆ ವಿದ್ಯಾರ್ಥಿನಿಯೋರ್ವಳು ಪೂಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡದ್ದು, 5 ಮಂದಿಯಿದ್ದ ಸಂಘಪರಿವಾರದ ಕಾರ್ಯಕರ್ತರೆನ್ನಲಾದ ಯುವಕರ ಮೇಲೆ ದೂರು ದಾಖಲಾಗಿದೆ ಎಂದು ವರದಿಯಾಗಿದೆ. ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜಿ...