ಮಂಗಳೂರು: ದೇವಸ್ಥಾನದ ಆವರಣದಲ್ಲಿ ಚಪ್ಪಲಿ ಧರಿಸಿ ಓಡಾಡಿದ ಆರೋಪದಲ್ಲಿ ನಾಲ್ವರು ಯುವಕರನ್ನು ಪೂಂಜಾಲಕಟ್ಟೆ ಪೊಲೀಸರು ಬಂಧಿಸಿದ್ದು, ದೇವಸ್ಥಾನದ ಆವರಣದಲ್ಲಿ ಚಪ್ಪಲಿ ಹಾಕಿಕೊಂಡು ಹೋಗಿ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಲಾಗಿದೆ. ಉಳ್ಳಾಲದ ಬುಶೇರ್ ರೆಹಮಾನ್(20), ಇಸ್ಮಾಯಿಲ್ ಅರ್ಹ ಮಾಜ್ (22), ಮಹಮ್ಮದ್ ತಾ...