ಕಣಜದ ಹುಳುಗಳು ದಾಳಿ ನಡೆಸಿದ ಹಿನ್ನೆಲೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿರೋ ಘಟನೆ ದಕ್ಷಿಣ ಕನ್ನಡದಲ್ಲಿ ನಡೆದಿದೆ. ಮೃತರನ್ನು ಶ್ರೀಕೃಷ್ಣ ನಾಯಕ್(50) ಎಂದು ಗುರುತಿಸಲಾಗಿದೆ. ಕೃಷ್ಣರ ಮೇಲೆ ನಿನ್ನೆ ಸಂಜೆ ವೇಳೆ ಪೆರುವಾಯಿ ಸಮೀಪ ಕಣಜದ ಹುಳುಗಳು ದಾಳಿ ನಡೆಸಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಪ...