ಕಾರ್ಕಳ: ಬಿಜೆಪಿಯ ಅಧಿಕಾರವಧಿಯಲ್ಲಿ ಹಿಂದುತ್ವ ಅಪಾಯದ ಸ್ಥಿತಿಯಲ್ಲಿದೆ. ಅಧಿಕಾರದ ಮದದಲ್ಲಿ ಬಿಜೆಪಿ ಧಾರ್ಮಿಕ ಪುಣ್ಯ ಕ್ಷೇತ್ರಗಳನ್ನು ನೆಲಸಮ ಮಾಡುತ್ತಿದೆ ಎಂದು ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮರೋಳಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಧಾರ್ಮಿಕ ಕೇಂದ್ರಗಳನ್ನು ಕೆಡವುತ್ತಿರುವುದರ ವಿರುದ್ಧ ಕಾರ್ಕಳ ಯೂತ್ ಕಾಂಗ್ರೆಸ್ ನೇತ...