ಕಾರ್ಕಳ: ಖಾಸಗಿ ಬಸ್ ಹಾಗೂ ಪಿಕಪ್ ಮುಖಾಮುಖಿ ಡಿಕ್ಕಿ ಹೊಡೆದು ಪಿಕಪ್ ಚಾಲಕ ಸ್ಥಳದಲ್ಲೇ ಸಾವಿಗೀಡಾದ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಚಿಕ್ಕಲ್ ಬೆಟ್ಟು ಕ್ರಾಸ್ ನ ದುಗ್ಗನರಾಯ ಚಡವು ಎಂಬಲ್ಲಿ ಸೆ.12 ರ ಸೋಮವಾರ ರಾತ್ರಿ 9:15 ಕ್ಕೆ ನಡೆದಿದೆ. ಮೃತರನ್ನು ಪಿಕ್ ಅಪ್ ಚಾಲಕ ನೆಲ್ಲಿಕಟ್ಟೆ ನಿವಾಸಿ 36ವರ್ಷದ ಸಂತೋಷ್ ನಾಯಕ್ ಎಂದು ...
ಕಾರ್ಕಳ: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚುಚ್ಚು ಮದ್ದು ನೀಡಿದ ಬಳಿಕ ನಾಲ್ಕೂವರೆ ತಿಂಗಳ ಮಗುವೊಂದು ಮೃತಪಟ್ಟ ಆಘಾತಕಾರಿ ಘಟನೆ ಕಾರ್ಕಳದಲ್ಲಿ ನಡೆದಿದ್ದು, ಘಟನೆ ಸಂಬಂಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಉದಯ ಶೆಟ್ಟಿ ಹಾಗೂ ವಾಣಿಶ್ರೀ ದಂಪತಿಯ ನಾಲ್ಕೂವರೆ ತಿಂಗಳ ಶ್ರೀಯಾನ್ ಮೃತ ಮಗು ವಾಗಿದ್ದು, ತಾಲೂಕಿನ ಪ್ರಾಥಮಿಕ ...