ಕಾರ್ಕಳ: ಶಾಲಾ ಪ್ರವಾಸದ ಬಸ್ ಪಲ್ಟಿಯಾದ ಘಟನೆ ಧರ್ಮಸ್ಥಳ—ಕಾರ್ಕಳ ರಾಜ್ಯ ಹೆದ್ದಾರಿಯ ನಲ್ಲೂರು ಸಮೀಪದ ಪಾಜೆಗುಡ್ಡೆ ತಿರುವಿನಲ್ಲಿ ಸೋಮವಾರ ನಡೆದಿದೆ. ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಬಸವೇಶ್ವರ ಪ್ರೌಢ ಶಾಲೆಗೆ ಸೇರಿದ ಖಾಸಗಿ ಬಸ್ ನಲ್ಲಿ ಮಕ್ಕಳು ಪ್ರವಾಸಕ್ಕೆಂದು ಕರಾವಳಿಗೆ ಆಗಮಿಸಿದ್ದರು. ಈ ವೇಳೆ ಪಾಜೆಗುಡ್ಡೆ ತಿರುವಿನಲ್ಲಿ ...
ಕಾರ್ಕಳ: ಖಾಸಗಿ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಮತ ಪಟ್ಟ ದಾರುಣ ಘಟನೆ ಬಜೆಗೋಲಿ ಸಮೀಪದ ನೆಲ್ಲಿಕಾರು ಎಂಬಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ ಮೃತರನ್ನು ಆಂಧ್ರಪ್ರದೇಶ ಮೂಲದ ನಾಗರಾಜ್ (40), ಅವರ ಪತ್ನಿ ಪ್ರತ್ಯುಷಾ (32) ಹಾಗೂ ಎರಡು ವರ್ಷದ ಮಗು ಎಂದು ಗುರುತಿಸಲಾಗಿದೆ. ಇವರು ತೀರ್ಥಕ್ಷೇತ್ರವಾದ ...
ಕಾರ್ಕಳ: ಕೊರೊನಾ ಲಸಿಕೆ ನೀಡಿರುವ ಪರಿಣಾಮ ಕೈ ನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಕೌಡೂರು ಗ್ರಾಮದ ತಡ್ಪೆದೋಟ ಎಂಬಲ್ಲಿ ಅ.10ರಂದು ಸಂಜೆ ವೇಳೆ ನಡೆದಿದೆ. ಮೃತರನ್ನು ಕೌಡೂರು ಗ್ರಾಮದ ತಡ್ಪೆದೋಟ ನಿವಾಸಿ ಪ್ರದೀಪ್ ಪೂಜಾರಿ (37) ಎಂದು ಗುರುತಿಸಲಾಗಿದೆ. ಕಳೆದ ವರ್ಷ ಕೊರೋನಾ ಸಂದರ್ಭ ಇವರ ಕೈಗೆ ಲಸಿಕೆ ...
ಕಾರ್ಕಳ: ತಾಲೂಕಿನ ನಲ್ಲೂರು ಗ್ರಾಮದ ಪರಪ್ಪಾಡಿ ಅಂಬೇಡ್ಕರ್ ಭವನದಲ್ಲಿ ಮಾತೃಶ್ರೀ ಸಂಜೀವಿನಿ ಗ್ರಾಮ ಮಟ್ಟದ ಒಕ್ಕೂಟ ನಲ್ಲೂರು ಇವರ ಆಶ್ರಯದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಶೇ.65 ಕ್ಕಿಂತ ಅಧಿಕ ಅಂಕಗಳಿಸಿದವರಿಗೆ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಆಟೋಟ ಸ್ಪರ್ಧ...
ಕಾರ್ಕಳದ ಪ್ರತಿಷ್ಠಿತ ಕಾಲೇಜಿನ ಸೂಪರ್ ವೈಸರ್ ನ ಕಿರುಕುಳಕ್ಕೆ ಬೇಸತ್ತ ಮಹಿಳಾ ಸೆಕ್ಯೂರಿಟಿ ಗಾರ್ಡ್ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ನಡೆದಿದೆ. ಸುನೀತಾ (33) ಆತ್ಮಹತ್ಯೆಗೆ ಯತ್ನಿಸಿದವರು. ಇವರು ಕಾಲೇಜಿನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡಕೊಂಡಿದ್ದು, ಕೆಲಸಕ್ಕೆ ಸೇರಿದ ಒಂದು ತಿಂಗಳ ಬಳಿಕ ಕಾಲೇಜಿನಲ್ಲಿ ಸೆಕ್ಯುರಿಟಿ...
ಕಾರ್ಕಳ: ಕಾರ್ಕಳ ನಗರದ ಹೊರವಲಯದ ಪತ್ತೊಂಜಿಕಟ್ಟೆ ಪೊಲ್ಲಾರು ಎಂಬಲ್ಲಿ ಕಿರುಸೇತುವೆ ಬಳಿ ಜೂ 21 ರಂದು ಸಂಜೆ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಸೇತುವೆ ಪಕ್ಕದಲ್ಲಿರುವ ಮನೆಯವರಿಗೆ ಮಗು ಅಳುವ ಶಬ್ದ ಕೇಳಿ ಬಂದ ಹಿನ್ನಲೆಯಲ್ಲಿ ಶಬ್ದ ಎಲ್ಲಿಂದ ಕೇಳಿ ಬರುತ್ತಿದೆ ಎಂದು ಶೋಧ ನಡೆಸಿದಾಗ ಕಿರು ಸೇತುವೆ ಕೆಳಭಾಗದಲ್ಲಿ ಮಗು ಇರುವುದು ಕಂ...
ಉಡುಪಿ: ತಂಡವೊಂದು ಪ್ರಾರ್ಥನಾ ಸ್ಥಳಕ್ಕೆ ಅಕ್ರಮ ಪ್ರವೇಶ ಮಾಡಿ, ಮತಾಂತರದ ಸುಳ್ಳು ಆರೋಪ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಮಹಿಳೆಯರು ಮತ್ತು ಮಕ್ಕಳ ಮೇಲೆ ಹಲ್ಲೆ ನಡೆಸಿದ್ದು, ಈ ಘಟನೆಯನ್ನು ಕ್ರೈಸ್ತ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ ಎಂದು ಉಡುಪಿ ಜಿಲ್ಲಾ ಕ್ರೈಸ್ತ ಒಕ್ಕೂಟದ ಪ್ರಶಾಂತ್ ಜತ್ತನ್ನ ತಿಳಿಸಿದ್ದಾರೆ ಎಂದು ವರದಿಯಾಗಿದೆ...
ಕಾರ್ಕಳ: ಸಂಬಳ ಕೇಳಿದ ಕಾರ್ಮಿಕನನ್ನು ರಬ್ಬರ್ ತೋಟದ ಮಾಲಿಕ ಟ್ಯಾಪಿಂಗ್ ಮಾಡುವ ಕತ್ತಿಯಿಂದ ಇರಿದ ಘಟನೆ ಇಲ್ಲಿನ ತೆಳ್ಳಾರು ಮಾವಿನಕಟ್ಟೆಯ ನೀರಿನ ಟ್ಯಾಂಕ್ ಬಳಿಯಲ್ಲಿ ನಡೆದಿದೆ. ತೆಳ್ಳಾರಿನ ರಬ್ಬರ್ ತೋಟದ ಮಾಲಕ ಶಿಜು ಎಂಬಾತ ಹಾಗೂ ಕಾರ್ಮಿಕ ಶ್ಯಾಮ ನಡುವೆ ಸಂಬಳದ ವಿಚಾರದಲ್ಲಿ ಗಲಾಟೆ ನಡೆದಿದೆ. ಗಲಾಟೆಯ ವೇಳೆ ಮಾತಿಗೆ ಮಾತು ಬೆಳೆದು ...