ಬೆಂಗಳೂರು: ಡಿಸೆಂಬರ್ 5ರಂದು ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಬಂದ್ ಕರೆಯ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಬಲವಂತದ ಬಂದ್ ಗೆ ಮಾಡಲು ನಾವು ಅವಕಾಶ ಕೊಡುವುದಿಲ್ಲ ಎಂದು ಹೇಳಿದ್ದಾರೆ. ನಾನು ಕನ್ನಡದ ಪರವಾಗಿ, ಕನ್ನಡಿಗರ ಪರವಾಗಿ ಇದ್ದೇನೆ. ಕನ್ನಡಿಗರಿಗೆ ಬೇಕಾದ ಹೆಚ್ಚಿನ ಸೌಲಭ್ಯ ಒದಗಿಸಲು ನಾನು ಸಿದ್ಧನಿದ್ದ...