ಬೆಂಗಳೂರು: ಮರಾಠ ಸಮುದಾಯ ನಿಗಮ ಸ್ಥಾಪನೆ ನಿರ್ಧಾರವನ್ನು ವಿರೋಧಿಸಿ ಡಿಸೆಂಬರ್ 5ರಂದು ವಿವಿಧ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಶುಕ್ರವಾರ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಸರ್ಕಾರದ ನಿಲುವಿನ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಯಿತು. ಇದೇ ಸ...