ವಿಜಯಪುರ: ಕರ್ನಾಟಕದಲ್ಲಿ ಸಿಡಿ ಪ್ರಕರಣ ಮತ್ತೆ ಗಬ್ಬೆದ್ದಿದ್ದು, ಇದೀಗ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದು, ಯಡಿಯೂರಪ್ಪ ಹಾಗೂ ಡಿ.ಕೆ.ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಸಿಡಿ ಪ್ರಕರಣದಲ್ಲಿ ಕೆಪಿಸಿಸ...