ಇಂದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರಲಿದ್ದು, ಸಿಎಂ ಆಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ಜೊತೆಗೆ ಸಂಪುಟ ದರ್ಜೆ ಸಚಿವರಾಗಿ 8 ಜನ ನೂತನ ಸಚಿವರು ಕೂಡ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದು ಪ್ರಮಾಣ...
ಬೆಂಗಳೂರು: 6.5 ಕೋಟಿ ಕನ್ನಡಿಗರಿಗೆ ನೀಡಿದ 5 ಭರವಸೆಗಳನ್ನು ಜಾರಿಗೊಳಿಸುತ್ತೇವೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರನ್ನು ಆಯ್ಕೆ ಮಾಡಿ, ಘೋಷಣೆ ಮಾಡಿದ ಬೆನ್ನಲ್ಲೇ ಕರ್ನಾಟಕದ ಜನತೆಗೆ ಪ್ರಗತಿ, ಕಲ್ಯಾಣ ಮತ್ತು ಸ...
ನವದೆಹಲಿ: ನೂತನ ಸಿಎಂ ಆಯ್ಕೆ ವಿಚಾರ ಸತತ ಮೂರನೇ ದಿನವೂ ಕಗ್ಗಂಟಾಗಿಯೇ ಉಳಿದಿದ್ದು, ಇಂದು ಕೂಡ ಸಂದಿಗ್ಧತೆ ಮುಂದುವರಿದಿದೆ. ಸಿಎಂ ಸ್ಥಾನಕ್ಕೆ ಕೇವಲ ಇಬ್ಬರ ಹೆಸರನ್ನು ಮಾತ್ರವೇ ಆಯ್ಕೆ ಮಾಡಿರುವುದರಿಂದ ಗೊಂದಲ ಸೃಷ್ಟಿಯಾಗಿದೆ. ಉಭಯ ನಾಯಕರ ಜೊತೆಗೆ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಡೆಸಿದ ಮಾತುಕತೆ ವಿಫಲವಾಗಿದೆ....
ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣಾ ಹಿನ್ನಲೆ ಬಿಜೆಪಿ ಬಳಿಕ ನಿನ್ನೆ ಕಾಂಗ್ರೆಸ್ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ, ಪಿಎಫ್ ಐ ನಿಷೇಧ ಮಾಡುವುದಾಗಿ ಹೇಳಿದೆ. ಪ್ರಣಾಳಿಕೆ ಭರವಸೆಗಳನ್ನು ಈಡೇರಿಸುವ ಪ್ರಮಾಣ ಸಂಕೇತವಾಗಿ ಪ್ರಣಾಳಿಕೆ ಹೊತ್ತಿಗೆಗೆ ಅರಿಶಿನ--ಕುಂಕುಮ ಹಚ...
ಬೆಂಗಳೂರು: ಆರೋಗ್ಯ ಕಾರ್ಯಕರ್ತರೊಂದಿಗಿನ ಸಂವಾದದ ವೇಳೆ ಪ್ರಧಾನಿ ನರೇಂದ್ರ ಮೋದಿ ಕಣ್ಣೀರು ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಇದು ಅದ್ಬುತ ನಟನ ಕೌಶಲ್ಯ ಎಂದು ಟೀಕಿಸಿದೆ. ಈ ಬಗ್ಗೆ ಇಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದ್ದು, "ಕಣ್ಣೀರು" ಹೇಡಿಯ ಪ್ರಮುಖ ಅಸ್ತ್ರ!! ಎದುರಿಗಿದ್ದ ಕ್ಯಾಮೆರಾ ಹಾಗೂ ಟೆ...