ಕೊಟ್ಟಿಗೆಹಾರ: ವಿಧಾನ ಸಭೆ ಚುನಾವಣೆ ಪ್ರಯುಕ್ತ ಮೂಡಿಗೆರೆ ವಿಧಾನ ಸಭಾ ಕ್ಷೇತ್ರದ ಬಣಕಲ್ ಹಾಗೂ ಕೊಟ್ಟಿಗೆಹಾರದಲ್ಲಿ 50ಕ್ಕೂ ಹೆಚ್ಚು ಸಿಆರ್ ಪಿಎಫ್ ಯೋಧರು ಮತ್ತು ಪೊಲೀಸರು ಸೋಮವಾರ ಸಿಪಿಐ ಸೋಮೇಗೌಡ ನೇತೃತ್ವದಲ್ಲಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ಪಥ ಸಂಚಲನ ನಡೆಸಿದರು. 'ಕಾನೂನು ಪಾಲನೆ ಹಾಗೂ ಶಾಂತಿ ಸುವ್ಯವಸ್ಥೆಯ ಹಿನ್ನಲೆಯಲ್ಲಿ ಜನರು...
ಚಾಮರಾಜನಗರ: ರಾಜಕೀಯ ಅಂದ್ರೆ ಕೇವಲ ಹಣ, ಜಾತಿ ಬಲ ಎನ್ನುವ ಕಾಲ ಕಳೆದ ಕೆಲವು ವರ್ಷಗಳಿಂದ ದೂರವಾಗಿ ಬದಲಾವಣೆ ಗಾಳಿ ಬೀಸುತ್ತಿದ್ದು ಈ ಬಾರಿಯ ಚುನಾವಣೆಯಲ್ಲಿ ವಿವಿಧ ರಂಗಗಳ ಶ್ರೀಸಾಮಾನ್ಯರು ಸ್ಪರ್ಧಿಸಲು ಅಖಾಡ ಸಿದ್ಧಪಡಿಸಿಕೊಳ್ಳುತ್ತಿದ್ದಾರೆ. ಹೌದು..., ಒಂದು ಪಕ್ಷದ ಭದ್ರಕೋಟೆ ಎಂಬ ಮಾನದಂಡಕ್ಕಿಂತ ಜನರು ತಮಗೂ ಒಂದು ಬಾರಿ ಅವಕಾಶ ಕ...