ಬೆಂಗಳೂರು: ಬಡವರ ಹಸಿವು ನೀಗಿಸಲು ಸರ್ಕಾರ ಜಾರಿಗೆ ತಂದಿರುವ 'ಅನ್ನಭಾಗ್ಯ' ಯೋಜನೆಯ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಜಾಲವನ್ನು ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷದ ಮುಖಂಡರು ಪತ್ತೆಹಚ್ಚಿದ್ದಾರೆ. ಈ ದಂಧೆಯಲ್ಲಿ ಬೆಂಗಳೂರಿನ ಯಲಚೇನಹಳ್ಳಿಯ ಕಾಂಗ್ರೆಸ್ ಮುಖಂಡ ಅಲೀಮ್ ಎಂಬುವವರ ಕೈವಾಡವಿರುವುದು ಬೆಳಕಿಗೆ ಬಂದಿದ್ದು, ...