ಹುಬ್ಬಳ್ಳಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಹೇಳಿಕೆ ನೀಡಿದ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪಕ್ಷ ಶಿಸ್ತಿನ ಕ್ರಮವನ್ನು ಜರಗಿಸುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಈ ಬಗ್ಗೆ ಮಾತನಾಡಿದ್ದ ಸಿ.ಟಿ.ರವಿ, ಯಡಿಯೂರಪ್ಪ ಅವರು ನಮ್ಮ ನಾಯಕರು. ಅವರನ್ನು ಪಕ್ಷ...