ಬೆಂಗಳೂರು: ಕನ್ನಡ ಸರಿಗಮಪ ಖ್ಯಾತಿಯ ಹೆಡ್ ಕಾನ್ ಸ್ಟೇಬಲ್ ಸುಬ್ರಹ್ಮಣ್ಯ ಅವರ ಪತ್ನಿ ಕೊವಿಡ್ ಸೋಂಕಿನಿಂದ ಸಾವನಪ್ಪಿದ್ದಾರೆ. ವಾರದ ಹಿಂದ ಕಾಣಿಸಿಕೊಂಡಿದ ಸೋಂಕಿನಿಂದಾಗಿ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಸುಬ್ರಹ್ಮಣ್ಯ ಅವರ ಪತ್ನಿ ಜ್ಯೋತಿ ಮೃತಪಟ್ಟವರಾಗಿದ್ದು, ವೈದ್ಯಕೀಯ ವ್ಯವಸ್ಥೆ ಸಕಾಲಕ್ಕೆ ...