ಬೆಂಗಳೂರು: ಏಪ್ರಿಲ್ 6ರಿಂದ 10ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಮುನ್ಸೂಚನೆ ನೀಡಿದ್ದು, ನಾಳೆಯಿಂದ ಏಪ್ರಿಲ್ 10ರವರೆಗೆ ಮಳೆಯಾಗಲಿದೆ. ಏಪ್ರಿಲ್ 6 ರಂದು, ಚಾಮರಾಜನಗರ, ಮೈಸೂರು, ಹಾಸನ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ...