ಬೆಂಗಳೂರು: ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ, ಗಣ್ಯರ ಸಮ್ಮುಖದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಡಾ.ಸುಧಾಮೂರ್ತಿ ಅವರು ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರಿಗೆ ಪ್ರಶಸ್ತಿ ಪ್ರದಾ...