ಬೆಂಗಳೂರು: ಕೊರೊನಾ ಎರಡನೇ ಅಲೆಯಿಂದ ಲಾಕ್ ಡೌನ್ ಜಾರಿಯಾಗಿದ್ದು, ಮನೆಯಲ್ಲಿಯೇ ಬಂಧಿಯಾಗಿರುವ ಜನರಿಗೆ ಇದೀಗ ಮುಕ್ತಿ ಸಿಗುವ ಲಕ್ಷಣಗಳು ಕಂಡು ಬಂದಿದ್ದು, ರಾಜ್ಯದಲ್ಲಿ ಜೂನ್ 14ರ ಬಳಿಕ ಹಂತ ಹಂತವಾಗಿ ಅನ್ ಲಾಕ್ ಪ್ರಕ್ರಿಯೆಗಳು ನಡೆಯಲಿವೆ ಎಂದು ಹೇಳಲಾಗಿದೆ. ರಾಜ್ಯದಲ್ಲಿ ಮೂರು ಹಂತಗಳಲ್ಲಿ ಲಾಕ್ ಡೌನ್ ಅನ್ ಲಾಕ್ ಮಾಡುವ ಸಾಧ್ಯತೆ ಇದೆ ...