ಉದಯೋನ್ಮುಖ ರಂಗಭೂಮಿ ನಟ ಕಾರ್ತಿಕ್ ಬ್ರಹ್ಮಾವರ ಅವರು ನಿಧನ ಹೊಂದಿದರು. ಅವರಿಗೆ 31ವರ್ಷ ವಯಸ್ಸಾಗಿತ್ತು. ಮೃತರು ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ. ಹಲವಾರು ಹಾಸ್ಯ ವಿಡಿಯೋಗಳಲ್ಲಿ ಅಭಿನಯಿಸಿದ್ದು, ಖ್ಯಾತ ಕಲಾವಿದ ಮನು ಹಂದಾಡಿ ಅವರ ತಂಡದಲ್ಲಿ ಕೂಡ ಗುರುತಿಸಿಕೊಂಡಿದ್ದರು. ಮಂದಾರ ಬೈಕಾಡಿ, ಭೂಮಿಕಾ ರಂಗತಂಡ ಹಾರಾಡಿ, ದುರ್...
ಸಿಡಿಲು ಬಡಿದು ಬಾಲಕನೋರ್ವ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಸಾಣೂರು ಪದವು ಎಂಬಲ್ಲಿ ನಡೆದಿದೆ. ಸಾಣೂರುಪದವು ಗಣೇಶ್ ಆದಿದ್ರಾವಿಡ ಎಂಬವರ ಪುತ್ರ ಕಾರ್ತಿಕ್ (16) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ 9ರ ಸುಮಾರಿಗೆ ಊಟ ಮುಗಿಸಿ ಮಲಗಿದ್ದ ವೇಳೆ ಸಿಡಿಲು ಬಡಿದು ಕಾರ್ತಿಕ್...