ಕಾಸರಗೋಡು: ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ಬುಧವಾರ ಸಂಜೆ ಕಾಸರಗೋಡಿನ ಪೆರಿಯ ಸಮೀಪದ ಚೆರ್ಕಪ್ಪಾರದಲ್ಲಿ ನಡೆದಿದೆ. 14 ವರ್ಷ ವಯಸ್ಸಿನವರಾದ ದಿಲ್ ಜಿತ್ ಹಾಗೂ ನಂದ ಗೋಪಾಲ್ ಮೃತಪಟ್ಟ ಬಾಲಕರು ಎಂದು ಗುರುತಿಸಲಾಗಿದ್ದು, ಇಬ್ಬರು ಕೂಡ 9ನೇ ತರಗತಿಯ ವಿದ್ಯಾರ್ಥಿಗಳಾಗಿದ್ದರು ಎಂದು ತಿಳಿದು ಬಂದಿದೆ. ಬುಧವಾರ...
ತಿರುವನಂತಪುರಂ: ಗಡಿನಾಡು ಕಾಸರಗೋಡು ಜಿಲ್ಲೆಯ ಹಳ್ಳಿಗಳ ಹೆಸರನ್ನು ಮಲಯಾಳಂ ಹೆಸರುಗಳಾಗಿ ಬದಲಿಸಲು ಕೇರಳ ಸರ್ಕಾರ ನಿರ್ಧರಿಸಿದೆ ಎಂದು ರಾಜ್ಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಈ ಬಗ್ಗೆ ಕೇರಳ ಮಾಧ್ಯಮಗಳು ವರದಿ ಮಾಡಿರುವ ಬೆನ್ನಲ್ಲೇ ಕೇರಳ ಸಿಎಂ ಪಿಣರಾಯಿ ವಿಜಯನ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಕರೆದು ಸು...
ಬೆಂಗಳೂರು: ತುಳುನಾಡಿನ ಶಿಕ್ಷಕರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಿಹಿ ಸುದ್ದಿ ನೀಡಿದ್ದು, ತಮ್ಮ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಲಾಗುವುದು ಎಂದು ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಜಾರಿ ಮಾಡಿರುವ ಹೊಸ ಶಿಕ್ಷಣ ನೀತಿಯಿಂದಾಗಿ ಪ್ರಾದೇಶಿಕ ಭಾಷೆಗಳೀಗೆ ವಿಶೇಷ ಆದ್ಯತೆ ಸಿಗಲಿದೆ. ಈ ನಿಟ್ಟಿನಲ್ಲಿ ತುಳು ...