ಜಮ್ಮು—ಕಾಶ್ಮೀರ: ಟಾಟಾ ಸುಮೋವೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮಹಿಳೆಯರು ಸೇರಿದಂತೆ ಒಟ್ಟು 8 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಮಾರ್ವಾಹ್ ಪ್ರದೇಶದಲ್ಲಿ ನಡೆದಿದೆ. ಬುಧವಾರ ಸಂಜೆ 6 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಮೃತರನ್ನು ಚಾಲಕ ಉಮರ್ ಗನಿ, ಮೊಹಮ್ಮದ್ ಅ...
ಕುಲ್ಗಾಮ್ ನಲ್ಲಿ ಉಗ್ರರು ಶಿಕ್ಷಕಿಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಗುಂಡಿನ ದಾಳಿಗೊಳಗಾದ ಕೂಡಲೇ ಆಸ್ಪತ್ರೆಗೆ ದಾಖಲಿಸಿದಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಶಿಕ್ಷಕಿ ರಜಿನಿ ಬಾಲಾ (36) ಹತ್ಯೆಗೀಡಾದವರಾಗಿದ್ದಾರೆ. ಈ ಪ್ರದೇಶದಲ್ಲಿ ಭದ್ರತಾ ಪಡೆಗಳ ನೇತೃತ್ವದಲ್ಲಿ ಉಗ್ರರಿಗಾಗಿ ಶೋಧ ಕಾರ್ಯ ಮುಂದುವರಿದಿ...