ಜೈಪುರ: ನಮ್ಮ ಗ್ರಾಮದ ರಸ್ತೆಗಳು ಕತ್ರೀನಾ ಕೈಫ್ ಳ ಕೆನ್ನೆಯಂತೆ ನುಣುಪಾಗಿರಬೇಕು ಎಂದು ರಾಜಸ್ಥಾನದ ನೂತನ ಸಚಿವರೊಬ್ಬರು ಹೇಳಿಕೆ ನೀಡಿದ್ದು, ಇದೀಗ ಈ ಹೇಳಿಕೆ ಹಲವು ವಿಧದ ಚರ್ಚೆಗೆ ಕಾರಣವಾಗಿದ್ದು, ಸಚಿವರು ಮಾತನಾಡಿರುವ ವಿಡಿಯೋ ವೈರಲ್ ಆಗಿದೆ. ಇತ್ತೀಚೆಗಷ್ಟೇ ರಾಜಸ್ಥಾನ ಸರ್ಕಾರದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ರಾಜೇಂ...