ರಾಜ್ಯದ ಮೊದಲ ಕತ್ತೆ ಸಾಕಣಿಕೆ ಕೇಂದ್ರ ಇತ್ತೀಚೆಗಷ್ಟೆ ದಕ್ಷಿಣ ಕನ್ನಡ ಜಿಲ್ಲೆಯ ಇರಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರ್ಲಡ್ಕದಲ್ಲಿ ಸ್ಥಾಪನೆಯಾಗಿದೆ. ಸಾಮಾನ್ಯವಾಗಿ ಕತ್ತೆ ಸಾಕಣಿಕೆ ಮಾಡಲು ಯಾರೂ ಮುಂದೆ ಬರುವುದಿಲ್ಲ. ಅಂತಹದ್ದರಲ್ಲಿ ರಾಮನಗರ ಮೂಲದ ಶ್ರೀನಿವಾಸ್ ಗೌಡ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂತಹದ್ದೊಂದು ಸವಾಲಿನ ಕೆಲಸಕ್ಕೆ ಕ...