ಬೆಂಗಳೂರು: ಟಿವಿ, ಬೈಕ್, ಫ್ರಿಡ್ಜ್, 5 ಎಕರೆ ಜಮೀನು ಇವುಗಳಲ್ಲಿ ಯಾವುದೇ ಒಂದು ವಸ್ತುವಿದ್ದರೂ ಅಂತಹವರ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಾಗಿ ಹೇಳಿಕೆ ನೀಡಿದ ಸಚಿವ ಉಮೇಶ್ ಕತ್ತಿ ವಿರುದ್ಧ ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿದ್ದು, ಇದರ ಬೆನ್ನಲ್ಲೇ ಸಚಿವರು ಎಚ್ಚೆತ್ತುಕೊಂಡಿದ್ದಾರೆ. ಬಿಪಿಎಲ್ ಕಾರ್ಡ್ ವಿಚಾರವಾಗಿ ತಾವು ನೀಡಿದ ಹೇಳಿ...