ಚಾಮರಾಜನಗರ: ಅಪಾಯವನ್ನು ಲೆಕ್ಕಿಸದೇ ಪ್ರವಾಸಿಗರು ತಮ್ಮ ಕುಟುಂಬದೊಟ್ಟಿಗೆ ನೀರಿನಲ್ಲಿ ಆಟ ಆಡುವವರ ಸಂಖ್ಯೆ ಹೆಚ್ಚಾಗುತ್ತಿರುವ ಘಟನೆ ಚಾಮರಾಜನಗರದ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಶಿವನಸಮುದ್ರದ ವೆಸ್ಲಿ ಸೇತುವೆ ಬಳಿ ನಡೆಯುತ್ತಿದೆ. ಮಳೆಯ ಆರ್ಭಟಕ್ಕೆ ಎರಡು ವರ್ಷಗಳ ಹಿಂದೆಯೇ ವೆಸ್ಲಿ ಸೇತುವೆಯ ಒಂದು ಭಾಗ ಕೊಚ್ಚಿ ಹೋಗಿತ್ತು. ಉಳಿದ ಭಾ...