ಇಂದೋರ್: ರಾಶಿ ರಾಶಿ ಶವಗಳನ್ನು ತೋರಿಸುವ ಮಾಧ್ಯಮ ವರದಿಗಳಿಂದ ಭೀತಿ ಹರಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ್ ವರ್ಗಿಯಾ ಮಂಗಳವಾರ ಆರೋಪಿಸಿದ್ದು, ಕೊವಿಡ್ ಸಾವುಗಳ ಬಗೆಗಿನ ಮಾಧ್ಯಮ ವರದಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಂಕು ಪೀಡಿತ ಜನರಿಗೆ ಸೇವೆ...