ಮಡಿಕೇರಿ: ಹೃದಯಾಘಾತದಿಂದ 6ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿದ ದಾರುಣ ಘಟನೆ ಕೊಡಗಿನ ಕುಶಾಲನಗರ ತಾಲೂಕಿನ ಕೂಡುಮಂಗಳೂರು ಗ್ರಾಮದಲ್ಲಿ ನಡೆದಿದೆ. ಕೀರ್ತನ್(12) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ಈತ ಕೊಪ್ಪ ಭಾರತ ಮಾತಾ ಶಾಲಾ ವಿದ್ಯಾರ್ಥಿಯಾಗಿದ್ದ. ಶನಿವಾರ ತಡ ರಾತ್ರಿ ವೇಳೆ ಎದೆ ನೋವೆಂದು ಬಾಲಕ ಹೇಳಿಕೊಂಡಿದ್ದು, ಪೋಷಕರು ಗಾಬ...