ಕೋಲಾರ: ಜಾತಿಯ ಕಾರಣಕ್ಕಾಗಿ ಪ್ರೇಮಿಗಳು ದುರಂತ ಅಂತ್ಯ ಕಂಡ ದಾರುಣ ಘಟನೆಯೊಂದು ಕೋಲಾರದ ಬಂಗಾರಪೇಟೆಯಲ್ಲಿ ನಡೆದಿದ್ದು, ತಂದೆಯೇ ಮಗಳನ್ನು ಹತ್ಯೆ ಮಾಡಿದ್ದರೆ ಅತ್ತ, ಪ್ರೇಯಸಿಯನ್ನು ಕಳೆದುಕೊಂಡ ನೋವಿನಿಂದ ಯುವಕ ಸಾವಿಗೆ ಶರಣಾಗಿದ್ದಾನೆ. ಬಂಗಾರಪೇಟೆಯ ಕಾಮಸಮುದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ಈ ಘಟನೆ ನಡೆದಿದೆ. ತಾಲೂಕಿನ ಬ...