ಬೆಂಗಳೂರು: ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಟಾಕ್ಸಿ ಚಾಲಕನೋರ್ವ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಟಾಕ್ಸಿ ಚಾಲಕ ಮೃತಪಟ್ಟಿದ್ದಾನೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಚಾಲಕರು ಮತ್ತು ಮಾಲೀಕರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯ ಚನ್ನಪಟ್ಟಣ ಮೂಲದ 32 ವರ್ಷ...