ಬೆಂಗಳೂರು: ಸಚಿವ ಆರ್.ಅಶೋಕ್ ಅವರು ನಿರ್ಮಲಾನಂದನಾಥ ಸ್ವಾಮೀಜಿಯ ಹೆಗಲ ಮೇಲೆ ಕೈ ಹಾಕಿದ ಘಟನೆ ನಡೆದಿದ್ದು, ಘಟನೆಯ ವಿರುದ್ಧ ರಾಜ್ಯ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ ನಾಯಕರಿಗೆ ಕನಿಷ್ಠ ಸಂಸ್ಕಾರವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಕಂದಾಯ ಸಚಿವ ಆರ್.ಅಶೋಕ್ ಅವರು ಸ್ವಾಮೀಜಿಯ ಹೆಗಲ ಮೇಲೆ ಕೈಇಟ್ಟು ನಿಂತ ಫ...