ಕೇರಳದಿಂದ ಅಸ್ಸಾಂಗೆ ತೆರಳಿದ್ದ ಬಸ್ ನ ಚಾಲಕ ಹಾಗೂ ಕ್ಲೀನರ್ ಪ್ರಯಾಣಿಕರಿಗೆ ಮರೆಯಲಾರದ ಶಾಕ್ ನೀಡಿರುವ ಘಟನೆ ನಡೆದಿದ್ದು, ಪ್ರಯಾಣಿಕರನ್ನು ಊಟ ಮಾಡಿ ಬನ್ನಿ ಎಂದು ಕಳುಹಿಸಿದ ಡ್ರೈವರ್ ಕ್ಲೀನರ್, ಯಾರು ಕೂಡ ನಿರೀಕ್ಷೆ ಮಾಡದಿರುವ ಕುಕೃತ್ಯವನ್ನು ನಡೆಸಿದ್ದಾರೆ. 64 ಜನರಿದ್ದ ಬಸ್ ಕೇರಳದಿಂದ ಅಸ್ಸಾಂಗೆ ಹೊರಟಿತ್ತು. ನಲ್ಗೊಂಡದ ನರ್ಕತ್...