ತಿರುವನಂತಪುರಂ: ಕೊರೊನಾ 2ನೇ ಅಲೆ ತಡೆಯಲು ಕೇರಳ ಸರ್ಕಾರ ಲಾಕ್ ಡೌನ್ ಮಾಡಿದೆ. ಇದೇ ಸಂದರ್ಭದಲ್ಲಿ ಕೇರಳ ಕಾಂಗ್ರೆಸ್ ತೀವ್ರ ನಿರ್ಲಕ್ಷ್ಯವಹಿಸಿ, ಮಾರ್ಗಸೂಚಿ ನಿಯಮಗಳನ್ನು ಗಾಳಿಗೆ ತೂರಿ ಜನಸೇರಿಸಿ ಸಮಾವೇಶ ನಡೆಸಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ 100 ಕಾರ್ಯಕರ್ತರ ಮೇಲೆ ಕೇಸ್ ದಾಖಲಾಗಿದೆ. ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪ...