ಆಲಪ್ಪುಝ: ಕೇರಳದಲ್ಲಿ(kerala floods) ಕಳೆದೆರಡು ತಿಂಗಳಿನಿಂದ ಸುರಿದ ಮಳೆಯಿಂದಾಗಿ ಸಾಕಷ್ಟು ಸಾವು ನೋವುಗಳು ನಡೆದಿವೆ. ಈ ಮಳೆಯ ನಡುವೆಯೂ ಶುಭ ವಿವಾಹವೊಂದು ನಡೆದಿದ್ದು, ಮಳೆಯಿಂದಾಗಿ ರಸ್ತೆ ಇಡೀ ನೀರು ಆವರಿಸಿದ್ದು, ಪರಿಣಾಮವಾಗಿ ವಧುವರರು ಕಾರಿನಲ್ಲಿ ಪ್ರಯಾಣಿಸಲು ಸಾಧ್ಯವಾಗದೇ 500 ಮೀಟರ್ ವರೆಗೆ ಹಂಡೆ(ಸಾಂಪ್ರದಾಯಿಕ ತಾಮ್ರದ ಪಾತ...