ಇಡುಕ್ಕಿ: ತಾಯಿಯ ಎದೆ ಹಾಲು ಕುಡಿಯುತ್ತಿರುವಾಗಲೇ ಮಗುವೊಂದು ಉಸಿರುಗಟ್ಟಿ ಸಾವನ್ನಪ್ಪಿರುವ ದಾರುಣ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯ ನೆಡುಂಕಂಡಂ ಕರುಣಪುರಂನಲ್ಲಿ ನಡೆದಿದೆ. ಜಿಜಿನ್-ತಿನೋಲ್ ದಂಪತಿಯ ಎರಡೂವರೆ ತಿಂಗಳ ಮಗು ಎದೆ ಹಾಲು ಕುಡಿಯುತ್ತಿರುವ ಸಂದರ್ಭದಲ್ಲಿ ಏಕಾಏಕಿ ಮೂರ್ಛೆ ಹೋಗಿದೆ. ಇದರಿಂದ ಆತಂಕಕ್ಕೊಳಗಾದ ದಂಪತಿ ತಕ್ಷಣವೇ ಚೆ...