ಮಂಗಳೂರು: ಕೇರಳದಲ್ಲಿ ಕೊರೋನ ಸೋಂಕು ಹೆಚ್ಚಳ ಮುಂದಿಟ್ಟು ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕೇರಳದ ಗಡಿಗಳನ್ನು ಮುಚ್ಚುವ, ಕೊರೋನ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯ ಪಡಿಸುವ ದಕ್ಷಿಣ ಕನ್ನಡ ಜಿಲ್ಲಾಡಳಿತದ ತೀರ್ಮಾನ ಕಾಸರಗೋಡು ಸೇರಿದಂತೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜನರ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಲಿದ್ದು ...